ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಪದ್ಮರಾಜ್ ಪೂಜಾರಿಗೆ ಯೂಥ್ ಕಾಂಗ್ರೆಸ್ ಪದಾಧಿಕಾರಿಗಳು ಕಾಂಗ್ರೆಸ್ ಕಛೇರಿ ಎದುರು ಆತ್ಮೀಯವಾಗಿ ಸ್ವಾಗತಿಸಿದರು.

ನೂತನ ಅಧ್ಯಕ್ಷರಿಗೆ ಹೂ ಹಾರ ,ಗುಚ್ಚಿ ನೀಡಿ ,ಪಟಾಕಿ ಸಿಡಿಸಿ ,ಸಿಹಿ ಹಂಚಿಕೆ ಮಾಡಿ ಸಂಭ್ರಮಿಸಿದರು .ಈ ಸಂದರ್ಭದಲ್ಲಿ ಘೋಷಣೆ ಕೂಗಿ ಹರ್ಷ ವ್ಯಕ್ತಪಡಿಸಿದರು.