Bengaluru 21°C
Ad

ಪುತ್ತೂರು: ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟ: ಅಗ್ನಿ ಅವಘಡ

ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ.ಈ ಘಟನೆ ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಅವರ ಮನೆಯಲ್ಲಿ ಘಟನೆ‌ ನಡೆದಿದೆ.

ಪುತ್ತೂರು: ನಗರದ ಹೊರವಲಯದ ಜಿಡೆಕಲ್ಲು ಕಾಲೇಜು ಸಮೀಪದ ಮನೆಯೊಂದರಲ್ಲಿ ರೆಫ್ರಿಜರೇಟರ್ ಸ್ಪೋಟಗೊಂಡ ಘಟನೆ ಸಂಭವಿಸಿದೆ.ಈ ಘಟನೆ ಜಿಡೆಕಲ್ಲು ಕಾಲೇಜು ಸಮೀಪದ ಮೋನಪ್ಪ ಅವರ ಮನೆಯಲ್ಲಿ ಘಟನೆ‌ ನಡೆದಿದೆ.

Ad

ಸ

ರೆಫ್ರಿಜರೇಟರ್ ಸ್ಫೋಟಗೊಂಡ ಹಿನ್ನಲೆ ಅಗ್ನಿ ಅವಘಡ ಸಂಭವಿಸಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಮನೆಯಲ್ಲಿ ಯಾರು ಇಲ್ಲದ ವೇಳೆ ಈ ಘಟನೆ ಸಂಭವಿಸಿದ ಕಾರಣ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದ್ದಾರೆ. ಅಗ್ನಿಶಾಮಕ ದಳದವರೂ ಸ್ಥಳಕ್ಕೆ ಆಗಮಿಸಿ ಕಾರ್ಯಾಚರಣೆ ನಡೆಸಿದ್ದಾರೆ ಎಂಬ ಮಾಹಿತಿ ತಿಳಿದು ಬಂದಿದೆ.

Ad
Ad
Ad
Nk Channel Final 21 09 2023