Bengaluru 22°C
Ad

ರೋಹನ್ ಕಾರ್ಪೊರೇಷನ್ ನಲ್ಲಿ ಗಿಡ ನೆಡುವುದರೊಂದಿಗೆ ವಿಶ್ವ ಪರಿಸರ ದಿನ ಆಚರಣೆ

World Environment Day (1)

ಮಂಗಳೂರು: ವಿಶ್ವ ಪರಿಸರ ದಿನದ ಅಂಗವಾಗಿ ,ನಗರದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿಯಾದ ರೋಹನ್ ಕಾರ್ಪೊರೇಷನ್, ತನ್ನ ರೋಹನ್ ಸಿಟಿ ಆವರಣದಲ್ಲಿ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.
Rohan Corporation

ರೋಹನ್ ಕಾರ್ಪೋರೇಶನ್ ನಿನ ವ್ಯವಸ್ಥಾಪಕ ನಿರ್ದೇಶಕರಾದ ರೋಹನ್ ಮೊಂತೇರೊ ರವರು ತಮ್ಮ ಉದ್ಯೋಗಿಗಳೊಂದಿಗೆ ಸಸಿಗಳನ್ನು ನೆಟ್ಟು , ಪರಿಸರ ಸಂರಕ್ಷಣೆಯ ಮಹತ್ವವನ್ನು ತಿಳಿಸಿದರು.
Rohan Corporation (2)

Rohan Corporation (1)

ಕಾರ್ಯಕ್ರಮದಲ್ಲಿ ಹೊಸದಾಗಿ ರಚಿಸಲಾದ “ರೋಹನ್ ಕಾರ್ಪೊರೇಷನ್ ಪರಿಸರದ ಪ್ರತಿಜ್ಞೆ” ಯನ್ನು ಪಠಿಸಲಾಯಿತು. ರೋಹನ್ ಕಾರ್ಪೊರೇಷನ್ ನ ಪರಿಸರ ಮತ್ತು ಸುರಕ್ಷತಾ ವಿಭಾಗದ ವತಿಯಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

Ad
Ad
Nk Channel Final 21 09 2023
Ad