Bengaluru 23°C
Ad

ಸಾನಿಧ್ಯ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

ಸಾನಿಧ್ಯ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ ನಡೆಯಿತು.

ಮಂಗಳೂರು: ಸಾನಿಧ್ಯ ಭಿನ್ನ ಸಾಮರ್ಥ್ಯದ ಮಕ್ಕಳ ಶಾಲೆಯಲ್ಲಿ ವಾರ್ಷಿಕ ಕ್ರೀಡಾ ಕೂಟ ನಡೆಯಿತು. ಈ ಕ್ರೀಡಾ ಕೂಟದಲ್ಲಿ ಮುಖ್ಯ ಅತಿಥಿಗಳಾಗಿ ಕಿರಣ್ ಕುಮಾರ್, ಅಬ್ದುಲ್ಲಾ ಮೋನು, ಕಿಶೋರ್ ಕೊಟ್ಟಾರಿ, ವಸಂತ್ ಕುಮಾರ್ ಶೆಟ್ಟಿ, ಮಹಾಬಲ ಮಾರ್ಲ, ಮತ್ತಿತರರು ಉಪಸ್ಥಿತರಿದ್ದರು.

Ad

ಶಾಲಾ ಧ್ವಜರೋಹಣ ಮಾಡಲಾಯಿತ್ತು, ಬಳಿಕ ಬಲೂನು ಹಾರಿಸುವ ಮೂಲಕ ಉದ್ಘಾಟಿಸಲಾಯಿತ್ತು, ಬಳಿಕ ಕಿರಣ್ ಕುಮಾರ್ ಸಭೆಯನ್ನ ಉದ್ದೇಶಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ರಾಜ್ಯ ಪ್ರಶಸ್ತಿ ವಿಜೇತ ಅಬ್ದುಲ್ಲಾ ಮೋನು ರವರಿಗೆ ಅಭಿನಂದಿಸಲಾಯಿತು.

Ad
Ad
Ad
Nk Channel Final 21 09 2023