ಮಂಗಳೂರು: ತುಮಕೂರಿನಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾ ಕೂಟ ದಲ್ಲಿ ದೇಶದ್ಯಾಂತ ಮತದಾನ ಜಾಗೃತಿ ಹಾಗೂ ಆರೋಗ್ಯ ಜಾಗೃತಿ ಮೂಡಿಸಿದ ಸನ್ನಿಧಿ ಕಶೆಕೋಡಿ ಅವರನ್ನು ರಾಜ್ಯದ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಜಿ ಪರಮೇಶ್ವರ್ ಸನ್ಮಾನಿಸಿದರು.
Ad
ಸನ್ನಿಧಿ ಕಶೆಕೋಡಿ ಅವರು ಮಾಣಿ ಬಾಲವಿಕಾಸ ಶಾಲೆಯ 5 ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾರೆ. ಲೋಕೇಶ್ ಹಾಗೂ ಇವರ ಸುಪುತ್ರಿ ಯಾಗಿದ್ದಾರೆ. ಸನ್ನಿಧಿ ಕಶೆಕೋಡಿ ಅವರು 5 ರಾಜ್ಯಗಳಲ್ಲಿ ಚುನಾವಣಾ ಜಾಗೃತಿ ಮೂಡಿಸಿ ಕೇಂದ್ರ ಹಾಗೂ ರಾಜ್ಯ ಚುನಾವಣಾ ಆಯೋಗದ ಪ್ರಶಂಸೆಗೆ ಪಾತ್ರರಾಗಿದ್ದಾರೆ.
Ad
Ad