ಬಂಟ್ವಾಳ: ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿ ಪಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸ್ಕೂಟರ್ ಸವಾರನಿಗೆ ನವೆಂಬರ್ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.

ಪುತ್ತೂರು ತಾಲೂಕು ಬೆಟ್ಟಂಪಾಡಿ ನಿವಾಸಿ ಮನ್ಸೂರ್ (38) ಅಂಬ್ಯುಲೆನ್ಸ್ ಸಂಚಾರಕ್ಕೆ ಅಡ್ಡಿಪಡಿಸಿದ  ಆರೋಪಿಯಾಗಿದ್ದಾನೆ.