ಮಂಗಳೂರು: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಹಾಗೂ ಮಾಜಿ ಕೇಂದ್ರ ಸಚಿವರಾದ ಶ್ರೀ ಬಿ. ಜನಾರ್ದನ ಪೂಜಾರಿ ಅವರನ್ನು ಇಂದು ಅವರ ನಿವಾಸದಲ್ಲಿ ಭೇಟಿ ಮಾಡಿದರು.
ಮಂಗಳೂರಿನಲ್ಲಿ ನಡೆದ ಐತಿಹಾಸಿಕ ವಿಶೇಷ ಸಚಿವ ಸಂಪುಟ ಸಭೆಯ ಮಹತ್ವದ ಸಂದರ್ಭದಲ್ಲೇ ಹಿರಿಯರ ಭೇಟಿಯ ಸುಯೋಗ ಒದಗಿಬಂದಿದ್ದು ಅತ್ಯಂತ ಸಂತಸ ತಂದಿದೆ ಎಂದ ಸಿಎಂ ಡಿಕೆ ಶಿವಕುಮಾರ್ ಹೇಳಿದರು.

