ಬಂಟ್ವಾಳ: ನಾಲ್ಕು ವಾಹನಗಳ ನಡುವೆ ಸರಣಿ ಅಪಘಾತ ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮೂರ್ಜೆ ಎಂಬಲ್ಲಿ ಸಂಭವಿಸಿದೆ. ಕೆಎಸ್.ಆರ್.ಟಿ.ಸಿ. ಬಸ್ ,ಬೈಕ್ ಮತ್ತು ಗೂಡ್ಸ್ ರಿಕ್ಷಾಗಳ ನಡುವೆ ಅಪಘಾತ ನಡೆದಿದೆ.

ಅದೃಷ್ಟವಶಾತ್ ಅಲ್ಪಸ್ವಲ್ಪ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.

View this post on Instagram

A post shared by News Karnataka (@newskarnataka)