ಮಂಗಳೂರು: ಕುದ್ರೋಳಿ ದೇವಸ್ಥಾನ ದ್ವಾರದ ಬಳಿ ಇರುವ ಶಿವಗಿರಿ ಅಪಾರ್ಟ್ಮೆಂಟ್ ನ ಮೂರನೇ ಅಂತಸ್ತಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಶಾರ್ಟ್ ಸರ್ಕ್ಯೂಟ್ ಎಂದು ಅಂದಾಜಿಸಲಾಗಿದೆ.

ಪಕ್ಕದ ಪ್ಲಾಟಿನಲ್ಲಿ ಸಿಲಿಕಿದ ಓರ್ವರನ್ನ ಸ್ಥಳೀಯರು ರಕ್ಷಿಸಿದ್ದಾರೆ. ಸಕಾಲದಲ್ಲಿ ಅಗ್ನಿಶಾಮಕ ದಳ ಆಗಮಿಸಿದೆ. ದೊಡ್ಡ ಮಟ್ಟದ ಅಪಾಯ ತಪ್ಪಿದೆ. ಫ್ಲ್ಯಾಟ್ನಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ಘಟನೆ ನಡೆದಿದೆ.