ಮಂಗಳೂರು: ಸಹ್ಯಾದ್ರಿ ಕಾಲೇಜ್ ಆಫ್ ಇಂಜಿನಿಯರಿಂಗ್ ಮತ್ತುಮ್ಯಾನೇಜ್ಮೆಂಟ್, ಮಂಗಳೂರು, ಸಿನೆರ್ಜಿಯಾ 2024 ಅನ್ನು ಹೆಮ್ಮೆಯಿಂದ ಪ್ರಸ್ತುತಪಡಿಸುತ್ತದೆ. ಇದು ನಾವೀನ್ಯತೆ ಮತ್ತುದೂರದೃಷ್ಟಿಯ ಕಲ್ಪನೆಗಳನ್ನು ಆಚರಿಸುವ ರಾಷ್ಟ್ರೀಯ ಕಾರ್ಯಕ್ರಮವಾಗಿದೆ. ಸಿನೆರ್ಜಿಯಾ ನವೆಂಬರ್ 7, 8 ಮತ್ತು9 ರಂದು ಸಹ್ಯಾದ್ರಿ ಕಾಲೇಜ್ ಕ್ಯಾಂಪಸ್ ನಲ್ಲಿ ನಡೆಯಲಿದೆ.
Ad
ಸಹ್ಯಾದ್ರಿ ಕಾಲೇಜ್ ಪ್ರಾಂಶುಪಾಲರಾದ ಡಾ.ಎಸ್.ಎಸ್.ಇಂಜಗನೇರಿ, ಸಹ-ಪ್ರಾಂಶುಪಾಲರಾದ ಡಾ. ಸುಧೀರ್ ಶೆಟ್ಟಿ, ಬೇಸಿಕ್ ಸೈನ್ಸ್ ಮುಖ್ಯಸ್ಥ ಡಾ. ಪ್ರಶಾಂತ್ ರಾವ್ ಹಾಗೂ ಸಿನೆರ್ಜಿಯಾ 24 ಕಾರ್ಯಕ್ರಮದ ವಿದ್ಯಾರ್ಥಿ ಸಂಚಾಲಕಿ ಜೀವಿತಾ ಜೆಎಸ್ ಪ್ರೆಸ್ ಮೀಟ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
Ad
Ad