ಮಂಗಳೂರು: ಮಂಗಳೂರಿನ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ತನ್ನ ಮಗು ಮಾರಾಟವಾಗಿದೆ ಎಂದು ಭವ್ಯಾ ಎಂಬಾಕೆ ಸಾಮಾಜಿಕ ಜಾಲತಾಣದಲ್ಲಿ ಹರಡುತ್ತಿರುವ ಸುದ್ದಿ ಸತ್ಯಕ್ಕೆ ದೂರವಾಗಿರುವುದು. ಆಕೆಯ ಈ ಆರೋಪವು ಸಂಪೂರ್ಣ ನಿರಾಧಾರವಾಗಿದೆ ಎಂದು ಸರಕಾರಿ ಲೇಡಿಗೋಷನ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು ಸ್ಪಷ್ಟಪಡಿಸಿದ್ದಾರೆ
Ad
Ad