Bengaluru 22°C
Ad

ಹರೀಶ್ ಪೂಂಜರನ್ನು ಬಂಧಿಸದಂತೆ, ನೋಟಿಸ್ ನೀಡದಂತೆ ಸರ್ಕಾರಕ್ಕೆ ತಾಕಿತು ಮಾಡಿದ ಕರ್ನಾಟಕ ಹೈಕೋರ್ಟ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸನ್ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜ ಅವರಿಗೆ ಈ ಕೇಸ್ನಲ್ಲಿ ಬಂಧಿಸದಂತೆ ಹಾಗು ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ನೋಟಿಸ್ ಗಳನ್ನು ಕೂಡ ನೀಡದಂತೆ ಘನ ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ತಾಕಿತು ಮಾಡಿದೆ.

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಖಲಾಗಿದ್ದ ಬೆಳ್ತಂಗಡಿ ಠಾಣೆಯಲ್ಲಿ ಅಮಾಯಕ ಕಾರ್ಯಕರ್ತ ಶಶಿರಾಜ್ ನ ಬಂಧನವನ್ನು ಪ್ರಶ್ನಿಸಿದ ವಿಚಾರದಲ್ಲಿ ಹಾಕಲಾಗಿದ್ದ ಮೊಕದ್ದಮೆ ವಿಚಾರವಾಗಿ ಇಂದು ಘನ ಹೈಕೋರ್ಟ್ ಪ್ರಕರಣವನ್ನು ಕೈಗೆತ್ತಿಕೊಂಡಿದೆ.

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸನ್ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜ ಅವರಿಗೆ ಈ ಕೇಸ್ನಲ್ಲಿ ಬಂಧಿಸದಂತೆ ಹಾಗು ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ನೋಟಿಸ್ ಗಳನ್ನು ಕೂಡ ನೀಡದಂತೆ ಘನ ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ತಾಕಿತು ಮಾಡಿದೆ.

ಈ ಪ್ರಕರಣದಲ್ಲಿ ಹರೀಶ್ ಪೂಂಜಾ ಅವರ ಪರವಾಗಿ ಶ್ರೀ ಪ್ರಭುಲಿಂಗ ನಾವಡಗಿ ,ಪ್ರಸನ್ನ ದೇಶಪಾಂಡೆ ಅವರು ವಾದವನ್ನು ಮಂಡಿಸಿದರು.

Ad
Ad
Nk Channel Final 21 09 2023
Ad