ಮಂಗಳೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಚಿವರಾಗಿ ಅಧಿಕಾರ ವಹಿಸಿಕೊಂಡ ಯು ಟಿ ಖಾದರ್ ಮೊದಲ ದಿನವೇ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.
ಗುತ್ತಿಗೆ ಆಧಾರದ ಸೇವೆಯ ಉದ್ಯೋಗಿಗಳಿಗೆ PF ಸೇವೆ ನೀಡದ ಗುತ್ತಿಗೆದಾರನಿಗೆ ನೋಟಿಸ್ ನೀಡಲು ಸೂಚನೆ ನೀಡಲಾಯಿತು.