ಮಂಗಳೂರು: ಸದ್ಯ ಎಲ್ಲಾ ಕಡೆ ವಕ್ಫ್ ಎಂಬ ಶಬ್ದವೇ ರಿಂಗಣಿಸುತ್ತಿದೆ. ರೈತರ, ಮಠ, ಮಂದಿರಗಳ ಭೂಮಿಯ ದಾಖಲೆಯನ್ನು ಪರಿಶೀಲಿಸುವಾಗ ಅನೇಕ ಕಡೆ ಆ ಭೂಮಿ ಈಗ ವಕ್ಫ್ ಆಸ್ತಿಯಾಗಿ ಬದಲಾಗಿರುವುದು ರೈತರಿಗೆ, ಆಸ್ತಿಕರಿಗೆ ದೊಡ್ಡ ಆಘಾತವನ್ನು ನೀಡಿದೆ.
Ad
ಹೀಗಿರುವಾಗ ಇನ್ಯಾವ ಭೂಮಿಯ ಮೇಲೆ ವಕ್ಫ್ ಕಣ್ಣು ಬಿದ್ದಿರಬಹುದು ಎನ್ನುವ ಆತಂಕ ಎಲ್ಲರಲ್ಲಿಯೂ ಮನೆ ಮಾಡಿದೆ. ಇದಕ್ಕೆ ಸೂಕ್ತ ಪರಿಹಾರವನ್ನು ಗುರುಪುರ ವಜ್ರದೇಹಿ ಮಠದ ಶ್ರೀ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರು ಪರಿಹಾರ ಸೂಚಿಸಿದ್ದಾರೆ. ಆ ಪರಿಹಾರದ ಹಿಂದಿನ ಕಾರಣಗಳನ್ನು ಕೂಡ ತಿಳಿಸಿದ್ದಾರೆ.
Ad
Ad