Bengaluru 24°C
Ad

ವಾಹನಗಳ ನಡುವೆ ಸರಣಿ ಅಪಘಾತ : ಇಬ್ಬರು ಸ್ಥಳದಲ್ಲೇ ಸಾವು

ಆಕ್ಟಿವಾ- ಬೊಲೆರೋ-ಆಲ್ಟೋ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು,ಆಲ್ಟೋ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಜಿಲ್ಲೆಯ ಪುತ್ತೂರಿನ ಕುಂಬ್ರ ಸಮೀಪದ ಶೇಖಮಲೆಯಲ್ಲಿ ಘಟನೆ ನಡೆದಿದೆ. ಮಡಿಕೇರಿ ಸೋಮವಾರಪೇಟೆಯ ಲೋಕೇಶ್(48), ರವೀಂದ್ರ(57) ಮೃತರು ದುರ್ದೈವಿಗಳು.

ಮಂಗಳೂರು: ಆಕ್ಟಿವಾ- ಬೊಲೆರೋ-ಆಲ್ಟೋ ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದ್ದು,ಆಲ್ಟೋ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಜಿಲ್ಲೆಯ ಪುತ್ತೂರಿನ ಕುಂಬ್ರ ಸಮೀಪದ ಶೇಖಮಲೆಯಲ್ಲಿ ಘಟನೆ ನಡೆದಿದೆ. ಮಡಿಕೇರಿ ಸೋಮವಾರಪೇಟೆಯ ಲೋಕೇಶ್(48), ರವೀಂದ್ರ(57) ಮೃತರು ದುರ್ದೈವಿಗಳು.

Ad
300x250 2

ಬೊಲೆರೋ ವಾಹನದಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಕ್ಟಿವಾ ಸವಾರ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಗಿದ್ದಾನೆ. ಇನ್ನು ಗಾಯಗೊಂಡವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದ ಆಲ್ಟೋ ಕಾರು ಸಂಪೂರ್ಣ ನಿಯಂತ್ರಣ ಕಳಕೊಂಡಿದ್ದು ಸರಣಿಯಾಗಿ ಡಿಕ್ಕಿ ಹೊಡೆದಿದೆ.ಆಕ್ಟಿವಾಗೆ ಆಲ್ಟೋ ಢಿಕ್ಕಿ ಹೊಡೆದು ಬಳಿಕ ಮುಂಭಾಗದಲ್ಲಿದ್ದ ಬೊಲೆರೋ ಢಿಕ್ಕಿಯಾಗಿದೆ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನಪ್ಪಿದ್ದಾರೆ. ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸರು ಭೇಟಿ, ಪರಿಶೀಲನೆ

Ad
Ad
Nk Channel Final 21 09 2023
Ad