ಮಂಗಳೂರು: ಶಕ್ತಿ ಪದವಿಪೂರ್ವ ಕಾಲೇಜು ಮಂಗಳೂರು ಇದರ ಸಹಯೋಗದಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ ಈಜು ಸ್ಪರ್ಧೆಯಲ್ಲಿ ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಆಶಿಶ್. ಕೆ ಇವರು ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಇವರು 50 ಮೀಟರ್ಬಟರ್ಫ್ಲೈ ಹಾಗೂ 50 ಮೀಟರ್ ಫ್ರೀ ಸ್ಟೈಲ್ ವಿಭಾಗದಲ್ಲಿ ಕಂಚಿನ ಪದಕ, 50 ಮೀಟರ್ ಬ್ಯಾಕ್ಸ್ಟ್ರೋಕ್ ನಲ್ಲಿ ಬೆಳ್ಳಿಯ ಪದಕವನ್ನು ಪಡೆಯುವುದರ ಮೂಲಕ ಬೆಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ. ಇವರು ಕಾಲೇಜಿನ ದೈಹಿಕ ಶಿಕ್ಷಣ

ನಿರ್ದೇಶಕರಾದ ರವಿಶಂಕರ್ ವಿ. ಎಸ್, ಡಾ. ಜ್ಯೋತಿ ಮತ್ತು ಯತೀಶ್ ಇವರ ನೇತೃತ್ವದಲ್ಲಿಮಾರ್ಗದರ್ಶನವನ್ನು ಪಡೆದಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪಪ್ರಾಂಶುಪಾಲರು, ಉಪನ್ಯಾಸಕ ಹಾಗೂ ಉಪನ್ಯಾಸಕೇತರ ವೃಂದದವರು ಅಭಿನಂದಿಸಿದ್ದಾರೆ.
Ad