News Karnataka Kannada
Tuesday, April 23 2024
Cricket
ಮೈಸೂರು

ಆರೋಗ್ಯಾಧಿಕಾರಿ ಆತ್ಮಹತ್ಯೆ ಪ್ರಕರಣ: ತನಿಖೆ ಆರಂಭ

Photo Credit :

ಆರೋಗ್ಯಾಧಿಕಾರಿ ಆತ್ಮಹತ್ಯೆ ಪ್ರಕರಣ: ತನಿಖೆ ಆರಂಭ

ಮೈಸೂರು: ನಂಜನಗೂಡು ತಾಲೂಕಿನ ಆರೋಗ್ಯಾಧಿಕಾರಿ ಎಸ್.ಆರ್. ನಾಗೇಂದ್ರ ಆತ್ಮಹತ್ಯೆ ಪ್ರಕರಣದ ಬಗ್ಗೆ ಪ್ರಾಂತೀಯ ಆಯುಕ್ತ ಜಿ.ಸಿ. ಪ್ರಕಾಶ್ ಅವರು ತನಿಖೆ ಆರಂಭಿಸಿರುವರು.

ಮೈಸೂರಿನಲ್ಲಿ ಕಳೆದ ಗುರುವಾರ ನಾಗೇಂದ್ರ ಅವರು ಆತ್ಮಹತ್ಯೆ ಮಾಡಿಕೊಂಡಿದ್ದರು. ಆದರೆ ಅವರು ಯಾವುದೇ ಡೆತ್ ನೋಟ್ ಕೂಡ ಬರೆದಿಟ್ಟಿಲ್ಲ. ಇವರ ಸಾವಿನ ಬಳಿಕ ವೈದ್ಯರು ನಾಲ್ಕು ದಿನಗಳ ಕಾಲ ಪ್ರತಿಭಟಿಸಿದ್ದರು.

ರಾಜ್ಯ ಸರ್ಕಾರವು ಒತ್ತಡಕ್ಕೆ ಬಿದ್ದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರನ್ನು ವರ್ಗಾಯಿಸಿತ್ತು.

ಏಳು ದಿನಗಳ ಒಳಗಡೆ ಪ್ರಾಂತೀಯ ಆಯುಕ್ತರು ತನಿಖೆ ನಡೆಸಿ, ವರದಿ ನೀಡಲಿರುವರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
187

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು