News Karnataka Kannada
Tuesday, April 23 2024
Cricket
ಮೈಸೂರು

ದಸರಾ ಉದ್ಘಾಟನೆಗೆ 200 ಜನರನ್ನು ಸೇರಿಸುವುದು ಯಾಕೆ?

Photo Credit :

ದಸರಾ ಉದ್ಘಾಟನೆಗೆ 200 ಜನರನ್ನು ಸೇರಿಸುವುದು ಯಾಕೆ?

ಮೈಸೂರು: ದಸರಾ ಉದ್ಘಾಟನಾ ಕಾರ್ಯಕ್ರಮಕ್ಕೆ 200 ಜನರೂ ಬೇಡ. ಜಂಬೂ ಸವಾರಿಯನ್ನು ಮಾವುತರೇ ಮಾಡ್ತಾರೆ ಅದಕ್ಯಾಕೆ ಜನ ಬೇಕು ಎಂದು ಕಳೆದ ವರ್ಷ ದಸರಾ ಉದ್ಘಾಟಿಸಿದ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಪ್ರಶ್ನಿಸಿದರು.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊರೋನಾ ಹಿನ್ನೆಲೆಯಲ್ಲಿ ದಸರಾಗೆ ಜನ ಸೇರುವುದಕ್ಕೆ ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ಆಕ್ಷೇಪಿಸಿದರು.

ಎಲ್ಲರೂ ಅವರ ಮನೆಯಲ್ಲೆ ದಸರಾ ಮಾಡಲಿ. ಬೆಟ್ಟದಲ್ಲಿ ಪೂಜೆ ಮಾಡಲಿ. ಅದಕ್ಕೆ 200 ಮಂದಿ ಯಾಕೆ ಭಾಗಿಯಾಗಬೇಕು. ಜಂಬೂಸವಾರಿ ನಡೆಸೋದು ಮಾವುತರು. ಅದಕ್ಕೂ ಜನರು ಬೇಕಾಗಿಲ್ಲ. ಕೆಲವರು ದಸರಾದಿಂದ ಬಿಸಿನೆಸ್ ಅಂತಾರೆ. ಜನರನ್ನು ಒಟ್ಟಾಗಿ ಸೇರಿಸಿ ಕೊರೋನಾ ಹೆಚ್ಚಾದರೆ ಹೊಣೆ ಯಾರು ? ಬಿಸಿನೆಸ್ ಎಲ್ಲ ಬಿಟ್ಟು ಜನರ ಆರೋಗ್ಯದ ಬಗ್ಗೆ ಯೋಚಿಸಿ ಎಂದು ಸಲಹೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು