News Karnataka Kannada
Friday, May 03 2024
ಮೈಸೂರು

ಇಂದಿನಿಂದ ವಿಶ್ವವಿಖ್ಯಾತ ಮೈಸೂರು ದಸರಾ ಸಂಭ್ರಮ ಆರಂಭ

Mysuru Dasara
Photo Credit :

ಮೈಸೂರು : ಇಂದಿನಿಂದ ಮೈಸೂರಿನಲ್ಲಿ ವಿಶ್ವವಿಖ್ಯಾತ ದಸರಾ ಸಂಭ್ರಮ ಆರಂಭವಾಗಲಿದೆ. ಇಂದಿನಿಂದ ಅ.15 ರವರೆಗೆ ನಾಡಹಬ್ಬ ನಡೆಯಲಿದ್ದು, ಅರಮನೆ ನಗರಿ ಸಂಪೂರ್ಣ ಸಜ್ಜಾಗಿದೆ.

ಕೊರೋನಾ ಸಾಂಕ್ರಾಮಿಕ ಹಿನ್ನೆಲೆ ಈ ಬಾರಿಯೂ ಸರಳ, ಸಾಂಪ್ರದಾಯಿಕ ದಸರಾ ಆಚರಿಸಲಿದ್ದು, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ದಸರಾ ಉತ್ಸವ ಉದ್ಘಾಟಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ರಾಜೀವ್ ಚಂದ್ರಶೇಖರ್, ಶೋಭಾ ಕರಂದ್ಲಾಜೆ, ಎ.ನಾರಾಯಣಸ್ವಾಮಿ ಇರಲಿದ್ದಾರೆ.

ಕೊರೋನಾ ಭೀತಿಯಿಂದ ಚಾಮುಂಡಿ ಬೆಟ್ಟದಲ್ಲಿ ಉದ್ಘಾಟನೆ, ಜಂಬೂಸವಾರಿ ಹಾಗೂ ಅರಮನೆ ಅಂಗಳದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು