Categories: ಮೈಸೂರು

ಕಾಡು ಹಂದಿಯನ್ನು ಬೇಟೆಯಾಡಿದ ಚಿರತೆ!

ಚಾಮರಾಜನಗರ: ಚಿರತೆಯೊಂದು ಕಾಡು ಹಂದಿಯನ್ನು ಬೇಟೆಯಾಡಿರುವ ಸಂಬಂಧದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಬಂಡೀಪುರ ರಾಷ್ಟ್ರೀಯ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಈ ಘಟನೆ ನಡೆದಿದೆ.

ಚಿರತೆ ಮರದ ಮೇಲೆ ಕುಳಿತು ಹಂದಿಗಾಗಿ ಕೆಲ ಕಾಲ ಹೊಂಚು ಹಾಕಿದೆ. ಕ್ಷಣಾರ್ಧದಲ್ಲಿ ಮರದಿಂದ ಇಳಿದು ಹಂದಿಯನ್ನು ಬೇಟೆಯಾಡಿದೆ. ನೋಡ ನೋಡುತ್ತಿದ್ದಂತೆ ಹಂದಿಯನ್ನು ಮರದ ಮೇಲೆ ಹೊತ್ತೊಯ್ದ ದೃಶ್ಯವನ್ನು ಅರಣ್ಯ ಸಿಬ್ಬಂದಿ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

Desk

Recent Posts

ಜಮ್ಮು & ಕಾಶ್ಮೀರದ ಅನಂತ್‌ನಾಗ್‌-ರಾಜೌರಿ ಕ್ಷೇತ್ರದ ಮತದಾನ ಮುಂದೂಡಿಕೆ

ಲೋಕಸಭಾ ಚುನಾವಣೆ ಯ ಎರಡು ಹಂತದ ಮತದಾನ ಈಗಾಗಲೇ ಮುಗಿದಿದೆ. ಮೇ 7ರಂದು ಮೂರನೇ ಹಂತದ ಮತದಾನ ನಡೆಯಲಿದೆ. ಈ…

7 hours ago

ಮೇ 01 ರಂದು ಕರ್ನಾಟಕಕ್ಕೆ ಅಮಿತ್​ ಶಾ ಎಂಟ್ರಿ

ಲೋಕಸಭಾ ಚುನಾವಣಾ ಹಿನ್ನಲೆ ಮೊದಲ ಹಂತದ ಮತದಾನ ಈಗಾಗಲೇ ಮುಗಿದಿದ್ದು ಇದೀಗ 2ನೇ ಹಂತದ ಚುನಾವಣೆ ಪ್ರಚಾರ ಭರ್ಜರಿಯಾಗಿ ಸಾಗುತ್ತಿದೆ.ಪ್ರಧಾನಿ…

8 hours ago

ಆಂಪಿಯರ್ ಎಲೆಕ್ಟ್ರಿಕ್ ಕಂಪೆನಿ ಬಿಡುಗಡೆ ಮಾಡುತ್ತಿದೆ ನೆಕ್ಸಸ್ ಇವಿ ಸ್ಕೂಟರ್

ಗ್ರೀವ್ ಕಾಟನ್ ಮಾಲೀಕತ್ವದ ಆಂಪಿಯರ್ ಎಲೆಕ್ಟ್ರಿಕ್ ಕಂಪನಿ ತನ್ನ ಹೊಚ್ಚ ಹೊಸ ನೆಕ್ಸಸ್ ಇವಿ ಸ್ಕೂಟರ್ ಬಿಡುಗಡೆ ಮಾಡಿದ್ದು, ಹೊಸ…

8 hours ago

ಜೆಡಿಎಸ್ ತೊರೆದ ಮುಖಂಡರು ಕಾಂಗ್ರೆಸ್ ಸೇರ್ಪಡೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಮಠಾಣ, ನಿಜಾಂಪುರ, ಕೊಳಾರ(ಕೆ), ಗೋರನಳ್ಳಿ ಸೇರಿದಂತೆ ವಿವಿಧ ಗ್ರಾಮಗಳ ಜೆಡಿಎಸ್ ಮುಖಂಡರು ಪಕ್ಷ…

8 hours ago

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೈವೋಲ್ಟೇಜ್ ಕ್ಷೇತ್ರ ಅಫಜಲಪುರಕ್ಕೆ ಆಗಮನ

ಜಿಲ್ಲೆಯ ಬಿಜೆಪಿ ಲೋಕಸಭಾ ಅಭ್ಯರ್ಥಿ ಉಮೇಶ ಜಾಧವ್ ಅವರ ಪ್ರಚಾರ ನಿಮಿತ್ಯ ಜಿಲ್ಲೆಯ ಹೈವೊಲ್ಟೇಜ್ ಕ್ಷೇತ್ರ ಅಫಜಲಪುರ ಪಟ್ಟಣದಲ್ಲಿ ಬಿಜೆಪಿ…

8 hours ago

ಲೋಕಸಭಾ ಚುನಾವಣೆ : ಕಾಂಗ್ರೆಸ್​ ಹೊಸ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆಗೆ ಹಿನ್ನಲೆ ಸಂಬಂಧಿಸಿದಂತೆ ಇಂದು ಅಭ್ಯರ್ಥಿಗಳ ಹೊಸ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿದೆ. ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷದ…

9 hours ago