Categories: ಮೈಸೂರು

ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಆನೆಗಳಿಗಾಗಿ ಈಜುಕೊಳ!

ಮೈಸೂರು :  ಇದು ಮೃಗಾಲಯದಲ್ಲಿರುವ ವಯಸ್ಸಾದ ಆನೆಗಳಿಗಾಗಿಯೇ ನಿರ್ಮಿಸಲಾದ ಈಜುಕೊಳ. ಮೈಸೂರು ಮೃಗಾಲಯದ ವ್ಯಾಪ್ತಿಯ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ಈ ಈಜುಕೊಳವನ್ನು ನಿರ್ಮಾಣ ಮಾಡಲಾಗಿದೆ. ಸದ್ಯ ಈ ಈಜುಕೊಳದಲ್ಲಿ ಆನೆಗಳು ಅಡ್ಡಾಡುತ್ತಾ ಖುಷಿಯಾಗಿ ಕಾಲ ಕಳೆಯುತ್ತಿದ್ದು, ಅವುಗಳು ವಿಹಾರ ನಡೆಸುತ್ತಿರುವ ದೃಶ್ಯ ಜನರ ಗಮನಸೆಳೆಯುತ್ತಿದೆ.

ಮೈಸೂರು ಮೃಗಾಲಯದ ವ್ಯಾಪ್ತಿಯ ಕೂರ್ಗಳ್ಳಿ ಪುನರ್ವಸತಿ ಕೇಂದ್ರದಲ್ಲಿ ನಿರ್ಮಾಣವಾಗಿರುವ ಈ ಈಜುಕೊಳ ರಾಜ್ಯದ ಮಟ್ಟಿಗೆ ಬೇರೆಲ್ಲೂ ಇಲ್ಲ. ಪ್ರಾಯೋಗಿಕವಾಗಿ ಮೊದಲ ಬಾರಿಗೆ ನಿರ್ಮಿಸಲಾಗಿದೆ. ಒಂದು ವೇಳೆ ಈ ಪ್ರಯೋಗ ಯಶಸ್ಸು ಆಗಿದ್ದೇ ಆದರೆ ಮುಂದಿನ ದಿನಗಳಲ್ಲಿ ಬೇರೆ ಬೇರೆ ಕಡೆ ಈಜುಕೊಳ ನಿರ್ಮಾಣವಾದರೂ ಅಚ್ಚರಿ ಪಡಬೇಕಾಗಿಲ್ಲ.

ಇನ್ನು ಈ ಈಜುಕೊಳದಿಂದ ಆನೆಗಳಿಗೇನು ಪ್ರಯೋಜನ ಎಂಬ ಪ್ರಶ್ನೆಗೆ ವಯಸ್ಸಾದ ಆನೆಗಳಿಗೆ ಸಾಮಾನ್ಯವಾಗಿ ಕಾಡುವ ಸಂದಿವಾತದ0ತಹ ರೋಗಗಳಿಗೆ ರಾಮಬಾಣವಾಗಲಿದೆ ಎಂಬ ಉತ್ತರ ಮೃಗಾಲಯ ಮೂಲಗಳಿಂದ ಕೇಳಿ ಬಂದಿದೆ. ಆನೆಗಳಲ್ಲಿ ಕಂಡು ಬರುವ ಸಂದಿವಾತಕ್ಕೆ ಈಜುಕೊಳ ಮದ್ದು ಎಂದು ಹೇಳಲಾಗುತ್ತಿದ್ದು, ಆ ಕಾರಣಕ್ಕಾಗಿ ಪ್ರಾಯೋಗಿಕವಾಗಿ ವಿನೂತನ ಪ್ರಯತ್ನವನ್ನು ಮಾಡಲಾಗಿದೆ.

Raksha Deshpande

Recent Posts

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

54 seconds ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

10 mins ago

ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಾಸ: ಗ್ರಾಮಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ

ಧಾರವಾಡ ಜಿಲ್ಲೆಯಲ್ಲಿ ಜನ, ಜಾನುವಾರುಗಳಿಗೆ ಕುಡಿಯುವ ನೀರು, ಮೇವು ಕೊರತೆ ಆಗದಂತೆ ಮುನ್ನೆಚ್ಚರಿಕೆ ವಹಿಸಿ, ಕ್ರಮವಹಿಸಲು ಸೂಚಿಸಲಾಗಿದ್ದರೂ ತಾಂತ್ರಿಕ ಸಮಸ್ಯೆ,…

13 mins ago

ಮನೆಯ ಗೇಟ್ ಬಳಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು

ಮನೆಯ ಗೇಟ್ ಮುಂಭಾಗದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿಯನ್ನು ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಶಿರೂರು ಗ್ರಾಮದ ಹಡವಿನಕೋಣೆ ಮುದ್ರುಮಕ್ಕಿ…

28 mins ago

ಐತಿಹಾಸಿಕ ʻಹಲಗಲಿʼ ಕಥೆಗೆ ನಾಯಕನಾದ ನಟರಾಕ್ಷಸ ಧನಂಜಯ್

ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್‌ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್‌ ಸುಕೇಶ್‌…

29 mins ago

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಚೆಕ್ ಇನ್ ವೇಳೆ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಪ್ರಯಾಣಿಕ!

ನಗರದ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅಧಿಕಾರಿಗಳು ಚೆಕ್ ಇನ್ ಮಾಡುತ್ತಿದ್ದ ವೇಳೆ ಪ್ರಯಾಣಿಕನೊಬ್ಬನ ಬ್ಯಾಗ್‍ನಲ್ಲಿ ಬಾಂಬ್ ಇದೆ ಎಂದ ಘಟನೆ…

34 mins ago