News Karnataka Kannada
Sunday, April 28 2024
ಮೈಸೂರು

ಕೊರೋನ ಸೊಂಕಿತರು ಹೊರಗಡೆ ಬಂದ್ರೆ ಎಫ್ಐಆರ್ ದಾಖಲು: ಎಸ್ ಟಿ ಸೋಮಶೇಖರ್ ಎಚ್ಚರಿಕೆ

Photo Credit :

ಕೊರೋನ ಸೊಂಕಿತರು ಹೊರಗಡೆ ಬಂದ್ರೆ ಎಫ್ಐಆರ್ ದಾಖಲು: ಎಸ್ ಟಿ ಸೋಮಶೇಖರ್ ಎಚ್ಚರಿಕೆ

ಮೈಸೂರು : ಕೊರೊನಾ ಸೋಂಕಿತರು ಯಾರಾದ್ರೂ ಹೊರಗಡೆ ಬಂದ್ರೆ ಅವರ ಮೇಲೆ ಎಫ್ಐಆರ್ ದಾಖಲಾಗುತ್ತದೆ ಎಂದು ಸಚಿವ ಎಸ್.ಟಿ.ಸೋಮಶೇಖರ್ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕೋವಿಡ್ ಟೆಸ್ಟ್ ಗೆ ಕೊಟ್ಟ ನಂತರ ಅದು ಪಾಸಿಟಿವ್ ಬಂದ ಬಳಿಕ ಜನರು ಮೊಬೈಲ್ ಸ್ವಿಚ್ ಆಫ್ ಮಾಡಿಕೊಳ್ಳುತ್ತಿದ್ದಾರೆ. ಹೀಗಾಗಿ ಅಂಥವರ ಲೋಕೇಶನ್ ಪತ್ತೆ ಹಚ್ಚಲು ಪೊಲೀಸರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಮೇ. 12 ರವರೆಗೆ ಈ ನಿಯಮ ಮುಂದುವರೆಯಲಿದೆ. ಮೇ. 13 ರ ಸಂಜೆ ಮುಂದೆ ಏನ್ ಮಾಡಬೇಕು ಅನ್ನೋದನ್ನು ಸಿಎಂ ಬಿ.ಎಸ್. ಯಡಿಯೂರಪ್ಪ ತೀರ್ಮಾನ ಮಾಡಲಿದ್ದಾರೆ ಎಂದು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
205

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು