News Karnataka Kannada
Thursday, May 09 2024
ಮೈಸೂರು

ಕೋವಿಡ್‌ ಮೂರನೇ ಅಲೆ: ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಸಿದ್ದರಾಮಯ್ಯ ಒತ್ತಾಯ

Siddaramaiah Bang 17 6 21 No 176218 Newsk 3471785224
Photo Credit :

ಮೈಸೂರು: ಕೋವಿಡ್‌ ಮೂರನೇ ಅಲೆಯನ್ನು ಗಂಭೀರವಾಗಿ ಪರಿಗಣಿಸಿ, ನಿಯಂತ್ರಿಸಲು ಕ್ರಮಗಳ ಕೈಗೊಳ್ಳಿ ಎಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶನಿವಾರ ಆಗ್ರಹಿಸಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಾಂಕ್ರಾಮಿಕ ರೋಗವನ್ನು ಒಬ್ಬ ವ್ಯಕ್ತಿ ನಿರ್ವಹಣೆ ಮಾಡುವುದು ಕಷ್ಟರವಾಗಲಿದೆ, ಹೀಗಾಗಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶೀಘ್ರಗತಿಯಲ್ಲಿ ಸಂಪುಟ ರಚನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು, ಈ ಎರಡೂ ರಾಜ್ಯಗಳಿಂದ ಬರುವ ಪ್ರಯಾಣಿಕರ ಮೇಲೆ ಸರ್ಕಾರ ನಿರ್ಬಂಧ ಹೇರಬೇಕೆಂದು ಅವರು ಆಗ್ರಹಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು