ಮೈಸೂರು: ಕೋವಿಡ್ ಮೂರನೇ ಅಲೆಯನ್ನು ಗಂಭೀರವಾಗಿ ಪರಿಗಣಿಸಿ, ನಿಯಂತ್ರಿಸಲು ಕ್ರಮಗಳ ಕೈಗೊಳ್ಳಿ ಎಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಶನಿವಾರ ಆಗ್ರಹಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಾಂಕ್ರಾಮಿಕ ರೋಗವನ್ನು ಒಬ್ಬ ವ್ಯಕ್ತಿ ನಿರ್ವಹಣೆ ಮಾಡುವುದು ಕಷ್ಟರವಾಗಲಿದೆ, ಹೀಗಾಗಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶೀಘ್ರಗತಿಯಲ್ಲಿ ಸಂಪುಟ ರಚನೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಿದ್ದು, ಈ ಎರಡೂ ರಾಜ್ಯಗಳಿಂದ ಬರುವ ಪ್ರಯಾಣಿಕರ ಮೇಲೆ ಸರ್ಕಾರ ನಿರ್ಬಂಧ ಹೇರಬೇಕೆಂದು ಅವರು ಆಗ್ರಹಿಸಿದ್ದಾರೆ.
ಚಿಟಗುಪ್ಪ'ತಾಲ್ಲೂಕಿನ ನಿರ್ಣಾ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ಶುಕ್ರವಾರ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮಕ್ಕೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅಗೌರವ…
17ನೇ ಆವೃತ್ತಿಯ ಐಪಿಎಲ್ನ ಕೊನೆಯ ಲೀಗ್ ಪಂದ್ಯ ಮಳೆಯಿಂದ ರದ್ದುಗೊಂಡಿದೆ. ರಾಜಸ್ಥಾನ್ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ತಂಡಗಳು ಈ…
ಬೇಸಿಗೆಯಲ್ಲಿ ಬಿಸಿಲಿನ ತಾಪ, ಕಲುಷಿತ ನೀರು, ಮಾಲಿನಗೊಂಡ ವಾತಾವರಣದಿಂದಾಗಿ ಸಾಕಷ್ಟು ಜನರು ಚರ್ಮದ ಸಮಸ್ಯೆಯನ್ನು ಅನುಭವಿಸುತ್ತಾರೆ. ಅದರಲ್ಲೂ ಡಲ್ಸ್ಕಿನ್ ಇರುವವರೂ…
ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನವು ಸೋಮವಾರ (ಮೇ 20) ನಡೆಯಲಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ…
ಗ್ರಹಗಳು ಮತ್ತು ನಕ್ಷತ್ರಗಳ ಜೊತೆಗೆ ಪಂಚಾಂಗದ ಲೆಕ್ಕಾಚಾರಗಳನ್ನು ವಿಶ್ಲೇಷಿಸಲಾಗಿದೆ. ಹಾಗಿದ್ದರೆ, ಇಂದಿನ (ಮೇ 20) ರಾಶಿ ಭವಿಷ್ಯದಲ್ಲಿ ಯಾರ ರಾಶಿ…
ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…