ಮೈಸೂರು: ಇಂದು ಮುಂಜಾನೆ ಅನರ್ಹ ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಮಹೇಶ ಕುಮಟಳ್ಳಿ ಚಾಮುಂಡೇಶ್ವರಿ ಸನ್ನಿಧಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ಕೆಲಹೊತ್ತು ಪ್ರಾರ್ಥನೆ ಮಾಡಿ ವಾಪಾಸ್ ಆದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇವಿ ದರ್ಶನ ಪಡೆದಿದ್ದೇನೆ.
ದೇಗುಲದಲ್ಲಿ ರಾಜಕೀಯ ಮಾತನಾಡೋರು ಮೂರ್ಖರು, ಸುಪ್ರೀಂಕೋರ್ಟ್ ತೀರ್ಪು ನಮ್ಮ ಪರ ಬರುವ ವಿಶ್ವಾಸವಿದೆ ಎಂದು ಹೇಳಿದರು.
ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಶಂಕೆ ಹಿನ್ನೆಲೆಯಲ್ಲಿ ವಾಹನವನ್ನು ತಡೆದು ಹಿಂದುಪರ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿರುವ ಘಟನೆ ಯಾದಗಿರಿ…
ಬಿರುಗಾಳಿ ಸಹಿತ ಸುರಿದ ಮಳೆಗೆ ಸುಮಾರು ನಾಲ್ಕು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಬಾಳೆ ಬೆಳೆ ಸಂಪೂರ್ಣವಾಗಿ ನಾಶವಾಗಿರುವ ಘಟನೆ ನಂಜನಗೂಡು…
ರಾಜ್ಯದ ಹಲವೆಡೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ಗರಿಷ್ಠ ತಾಪಮಾನ ದಾಖಲಾಗುತ್ತಿದೆ. ಹೀಗಿರುವಾಗ ಇದೇ ಟಾಪಿಕ್ ಇಟ್ಟುಕೊಂಡು…
ಬ್ರೆಜಿಲ್ನಲ್ಲಿ ಭಾರಿ ಮಳೆಯ ಕಾರಣದಿಂದಾಗಿ ಪ್ರವಾಹ ಮತ್ತು ಮಣ್ಣು ಕುಸಿತದಿಂದ ಅವಘಡ ಸಂಭವಿಸಿ. 57 ಮಂದಿ ಮೃತಪಟ್ಟಿದ್ದಾರೆ ಎಂಬ ಮಾಹಿತಿ ಮೂಲಗಳಿಂದ…
ಜಿಲ್ಲೆಯಲ್ಲಿ ಈ ಬಾರಿ ಬದಲಾವಣೆ ಗಾಳಿ ಜೋರಾಗಿ ಬೀಸುತ್ತಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಾಗರ ಖಂಡ್ರೆ ಸಂಸದ ಆಗುವದು…
ದೇವಾಲಯಕ್ಕೆ ಹೋಗುತ್ತಿದ್ದ ಕಾರಿಗೆ ಅಪರಿಚಿತ ವಾಹನವೊಂದು ಭಯಾನಕವಾಗಿ ಡಿಕ್ಕಿಯಾದ ಪರಿಣಾಮ 6 ಜನ ಸ್ಥಳದಲ್ಲೇ ಮೃತಪಟ್ಟಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡ…