Categories: ಮೈಸೂರು

ದಲಿತ ಮಹಿಳೆ ಜತೆ ಒರಟಾಗಿ ವರ್ತಿಸಿದ ಅನಾಗರಿಕ ಸರ್ಕಾರ: ಹೆಚ್ ಡಿ ಕೆ

ಮೈಸೂರು: ಸಿಎಂ ಜನತಾದರ್ಶನದಂದು ನ್ಯಾಯ ಕೇಳಲು ಬಂದ ದಲಿತ ಮಹಿಳೆಯ ಜತೆ ಒರಟಾಗಿ ವರ್ತಿಸಿದ ಈ ಸರ್ಕಾರ ಅನಾಗರಿಕ ಸರ್ಕಾರ ಎಂದು ಹೆಚ್ ಡಿ ಕುಮಾರಸ್ವಾಮಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ನಡೆಯಿತು.

ಇಂದು ಮೈಸೂರಿನಲ್ಲಿ ದಕ್ಷಿಣ ಪದವೀಧರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ.ಟಿ ಶ್ರೀಕಂಠೇ ಗೌಡ ಅವರ ನಾಮಪತ್ರ ಸಲ್ಲಿಸಲು ಆಗಮಿಸಿದ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಮಾಧ್ಯಮದ ಜತೆ ಮಾತನಾಡಿ, ಮೇ 17 ರಂದು ಸಿಎಂ ಜನತಾ ದರ್ಶನಕ್ಕೆ ಮೈಸೂರಿಗೆ ಆಗಮಿಸಿದ ಸಂದರ್ಭ ನ್ಯಾಯ ಕೇಳಲು ದಲಿತ ಮಹಿಳೆಯೊಬ್ಬಳು ತನ್ನ ಇಬ್ಬರು ಪುಟ್ಟ ಮಕ್ಕಳೊಂದಿಗೆ ಸಿಎಂ ಅವರನ್ನು ಭೇಟಿ ಮಾಡಲು ಬಂದಾಗ ಪೊಲೀಸರು ಒರಟಾಗಿ ವರ್ತಿಸಿದ್ದು, ಮಹಿಳೆಯನ್ನು ಅಕ್ರಮವಾಗಿ ಕೂಡಿ ಹಾಕಿ ಆಕೆಯ ಮುಂದೆಯೇ ಗಂಡನ ಮೇಲೆ ಹಲ್ಲೆ ನಡೆಸಿದ್ದಾರೆ. ಇದೊಂದು ಅನಾಗರಿಕ ಸರ್ಕಾರ ಇದರ ಬಗ್ಗೆ ಮಂಗಳವಾರ ವಿಧಾನಸೌಧದಲ್ಲಿ ಮಹಿಳೆಯಿಂದ ಪತ್ರಿಕಾಗೋಷ್ಠಿ ನಡೆಸಿ ಸರ್ಕಾರದ ಬಣ್ಣ ಬಯಲು ಮಾಡುತ್ತೇನೆ ಎಂದರು.

Desk

Recent Posts

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

2 mins ago

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪ್ರಾಚೀನ ಕೆರೆಗಳಿಗೆ ಹೊಸರೂಪ

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿದ ಪ್ರಾಚೀನ ಕೆರೆಗಳಿಗೆ ಹೊಸರೂಪ ನೀಡಲು ಇಲಾಖೆ ಮುಂದಾಗಿದ್ದು ಪುತ್ತೂರು ಸಹಾಯಕ…

8 mins ago

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

34 mins ago

ಮೇ 11ರಿಂದ 13ರವರೆಗೆ ವಾಮಂಜೂರಿನಲ್ಲಿ ಕೃಷಿ ಮೇಳ, ದಶಮ ಸಂಭ್ರಮ

ಇದೇ ಮೇ 11ರಿಂದ 13ರವರೆಗೆ ವಾಮಂಜೂರಿನ ಶ್ರೀ ಅಮೃತೇಶ್ವರ ದೇವಸ್ಥಾನದ ಮುಂಭಾಗ ಜರುಗಲಿದೆ ಎಂದು ಗುರುಪುರ ವ್ಯವಸಾಯ ಸೇವಾ ಸಹಕಾರಿ…

36 mins ago

ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂನಿಂದ ವಾಟ್ಸಾಪ್ ನಂಬರ್ ಬಿಡುಗಡೆ

ಮಳೆಗಾಲದಲ್ಲಿ ವಿದ್ಯುತ್ ಸಮಸ್ಯೆ ಪರಿಹರಿಸಲು ಬೆಸ್ಕಾಂ ಎಂಟು ಜಿಲ್ಲೆಗಳಿಗೆ ವಾಟ್ಸಾಪ್ ನಂಬರ್ ಬಿಡುಗಡೆ ಮಾಡಿದ್ದು, ಬೆಸ್ಕಾಂ ವ್ಯಾಪ್ತಿಯ ಜಿಲ್ಲೆಯ ಜನರು…

50 mins ago

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

53 mins ago