News Karnataka Kannada
Sunday, May 19 2024
ಮೈಸೂರು

ನವಜಾತ ಶಿಶುವನ್ನು ಪ್ಲಾಸ್ಟಿಕ್ ನಲ್ಲಿ ಸುತ್ತಿ ತೊಟ್ಟಿಗೆಸೆದ ಪಾಪಿಗಳು….

Photo Credit :

ನವಜಾತ ಶಿಶುವನ್ನು ಪ್ಲಾಸ್ಟಿಕ್ ನಲ್ಲಿ ಸುತ್ತಿ ತೊಟ್ಟಿಗೆಸೆದ ಪಾಪಿಗಳು….

ಮೈಸೂರು: ಕಸದ ತೊಟ್ಟಿಯಲ್ಲಿ ನವಜಾತ ಶಿಶು ಪತ್ತೆಯಾಗಿರುವ ಘಟನೆ ನಗರದ ಹೆಬ್ಬಾಳದಲ್ಲಿ ನಡೆದಿದೆ.

ನಗರದ ಹೆಬ್ಬಾಳ 2ನೇ ಹಂತದಲ್ಲಿರುವ ಕಸದ ತೊಟ್ಟಿಗೆ ಪ್ಲಾಸ್ಟಿಕ್ ಕವರನಲ್ಲಿ ಸುತ್ತಿ ನವ ಜಾತ ಶಿಶುವನ್ನು ಯಾರೋ ಬಿಸಾಡಿ ಹೋಗಿದ್ದಾರೆ. ಇಂದು ಬೆಳಗ್ಗೆ ಕಸದ ತೊಟ್ಟಿಗೆ ಕಸ ಹಾಕಲು ಬಂದ ಸಾರ್ವಜನಿಕರು ರಕ್ತದಿಂದ ಕೂಡಿದ ಕವರ್ ತೆಗೆದು ನೋಡಿದಾಗ ಅದರೊಳಗೆ ನವಜಾತ ಶಿಶುವೆಂದು ಗೊತ್ತಾಗಿದೆ.

ತಕ್ಷಣ ಹೆಬ್ಬಾಳ ಪೊಲೀಸರಿಗೆ ಸಾರ್ವಜನಿಕರು ಮಾಹಿತಿ ನೀಡಿದ್ದು, ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ನವಜಾತ ಶಿಶುವನ್ನ ಕೆ.ಆರ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

181

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು