News Karnataka Kannada
Monday, April 29 2024
ಮೈಸೂರು

ನ್ಯೂ ಇಯರ್ ಪಾರ್ಟಿಯಲ್ಲಿ ಗಲಾಟೆ

Photo Credit :

 ನ್ಯೂ ಇಯರ್ ಪಾರ್ಟಿಯಲ್ಲಿ ಗಲಾಟೆ

ಮೈಸೂರು: ನಗರದ ಸಂದೇಶ್ ದಿ ಪ್ರಿನ್ಸ್ ನಲ್ಲಿ ನಡೆಯುತ್ತಿದ್ದ ನ್ಯೂ ಇಯರ್ ಪಾರ್ಟಿಯಲ್ಲಿ ಹೋಟೆಲ್ ಸಿಬ್ಬಂದಿಗಳು ಇಬ್ಬರನ್ನು ಥಳಿಸಿ ಹೊರ ಹಾಕಿರುವ ಘಟನೆ ಬೆಳಕಿಗೆ ಬಂದಿದೆ.

ಗುರುವಾರ ರಾತ್ರಿ ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ರಾತ್ರಿ ಫ್ಯಾಶನ್ ಶೋ ಹಾಗೂ ಜಬರ್ ದಸ್ತ್ ಡ್ಯಾನ್ಸ್ ಆಯೋಜಿಸಲಾಗಿತ್ತು. ಆದರೆ ಇದಕ್ಕೆ ಕೇವಲ 5 ಸಾವಿರ ನೀಡಿ ಟೆಕೆಟ್ ಪಡೆದವರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿತ್ತು. ಹಣ ನೀಡಿ ಟಿಕೆಟ್ ಪಡೆದಿದ್ದ ಯುವಕರಿಬ್ಬರಿಗೆ ಒಳಗೆ ಪ್ರವೇಶಿಸಲು ಸಿಬ್ಬಂದಿಗಳು ಬಿಟ್ಟಿಲ್ಲ.

ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಯುವಕರು ಪ್ರಶ್ನಿಸಿದ್ದಕ್ಕೆ ಹೋಟೆಲ್ ಸಿಬ್ಬಂದಿಗಳು ಹಾಗೂ ಮ್ಯಾನೇಜರ್ ಸೇರಿಕೊಂಡು ಅವರನ್ನು ಹೊರಗೆ ತಬ್ಬಿದ್ದಾರೆ. ಹೋಟೆಲ್ ಸಿಬ್ಬಂದಿಳು ಹೊರದಬ್ಬಿದ್ದಕ್ಕೆ ರೊಚ್ಚಿಗೆದ್ದ ಯುವಕರು ಗಲಾಟೆ ನಡೆಸಿ ತಾವು ಹಣ ನೀಡಿ ಟಿಕೆಟ್ ಪಡೆದಿದ್ದರೂ ಸಹ ತಮಗೆ ಹೋಟೆಲ್ ಸಿಬ್ಬಂದಿಗಳು ಅವಕಾಶ ನೀಡದೆ ವಂಚಿಸಿ, ಹಲ್ಲೆ ನಡೆಸಿದ್ದಾರೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆದರೆ ಈ ಬಗ್ಗೆ ಹೋಟೆಲ್ ಸಿಬ್ಬಂದಿಗಳು ಕುಡಿದ ಅಮಲಿನಲ್ಲಿ ಹುಡುಗಿಯರನ್ನು ಚುಡಾಯಿಸಿ ಅನುಚಿತವಾಗಿ ವರ್ತಿಸುತ್ತಿದ್ದರು. ಹಾಗೆ ಮಾಡಬೇಡಿ ಎಂದಿದ್ದಕ್ಕೆ ನಮ್ಮ ಮೇಲೆ ಹಲ್ಲೆ ನಡೆಸಿದರು. ಅದಕ್ಕೆ ಅವರನ್ನು ಹೊರ ದಬ್ಬಿದಾಗೆ ಸಿಬ್ಬಂದಿಗಳು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು