ಮೈಸೂರು

ಪ್ರಸಾದ ಯೋಜನೆಗಾಗಿ ಕೇಂದ್ರ ಸರ್ಕಾರದಿಂದ ತಾತ್ವಿಕ ಅನುಮೋದನೆ

ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟವನ್ನು ಪ್ರಸಾದ ಯೋಜನೆ ವ್ಯಾಪ್ತಿಯಲ್ಲಿ ಸೇರಿಸುವಲ್ಲಿ ಅಗತ್ಯ ವಿವರ ಒದಗಿಸುವಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಲೋಪ ಕಂಡುಬಂದ ಮಾರನೇ ದಿನವೇ ಪ್ರವಾಸೋದ್ಯಮ ಸಚಿವಾಲಯ ಈ ಪ್ರಸ್ತಾವಕ್ಕೆ ತಾತ್ವಿಕ ಅನುಮೋದನೆ ನೀಡಿದೆ.

ಶುಕ್ರವಾರ ಮುಕ್ತಾಯವಾದ ದಕ್ಷಿಣ ವಲಯಗಳ ಪ್ರವಾಸೋದ್ಯಮ ಮತ್ತು ಸಂಸ್ಕೃತಿ ಸಚಿವರ ಎರಡು ದಿನಗಳ ಸಮಾವೇಶದಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳು ಅಗತ್ಯ ವಿವರಗಳನ್ನು ಕೇಂದ್ರ ಪ್ರವಾಸೋದ್ಯಕ್ಕೆ ಸಲ್ಲಿಸಿದ್ದು, ಕೇಂದ್ರ ಸರ್ಕಾರದಿಂದ ಅನುಮೋದನೆ ಪಡೆದುಕೊಂಡಿದ್ದಾರೆ.

ಅಂತಿಮ ಗ್ರೀನ್ ಸಿಗ್ನಿಲ್ ನೀಡುವ ಮುನ್ನ ಕೇಂದ್ರ ಪ್ರವಾಸೋದ್ಯಮ ಸಚಿವಾಲಯದಿಂದ ನಿಯೋಗವೊಂದು ಸ್ಥಳಕ್ಕೆ ಭೇಟಿ ನೀಡಲು ಒಪ್ಪಿಕೊಂಡಿದೆ. ಅವರು ಬಯಸಿದಂತೆ ಬದಲಾವಣೆ ಮಾಡಲು ವಿವರಣೆ ನೀಡಲಾಯಿತು. ಈ ಧಾರ್ಮಿಕ ಕ್ಷೇತ್ರದ ಭಿನ್ನತೆ, ಮೌಲ್ಯತೆ, ಇದರಿಂದ ಕೇಂದ್ರ ಪ್ರವಾಸೋದ್ಯ ಇಲಾಖೆಗೆ ಏನು ಪಡೆಯಬಹುದು ಮತ್ತಿತರ ಕೆಲವೊಂದು ಬದಲಾವಣೆ ಮಾಡಲು ಸಚಿವಾಲಯ ಬಯಸಿತ್ತು. ಅವರ ಸಲಹೆ ಮೇರೆಗೆ ‘ಪ್ರಕಾರ’ (ದೇವಾಲಯ ಸುತ್ತ ಆವರಣ) ಪ್ರಸ್ತಾವವನ್ನು ಸೇರಿಸಲಾಗಿದೆ ಎಂದು ರಾಜ್ಯ ಪ್ರವಾಸೋದ್ಯ ಇಲಾಖೆ ನಿರ್ದೇಶಕರಾದ ಸಿಂಧು ಪಿ ರೂಪೇಶ್ ತಿಳಿಸಿದರು.

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿರುವ ನಂದಿ ಪ್ರತಿಮೆಯನ್ನು ಸುಂದರಗೊಳಿಸಲು ಅವರು ಸಲಹೆ ನೀಡಿದ್ದಾಗಿ ಸಿಂಧು ಪಿ. ರೂಪೇಶ್ ತಿಳಿಸಿದರು.

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

54 mins ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

1 hour ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

2 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

2 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

2 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

2 hours ago