News Karnataka Kannada
Monday, May 20 2024
ಮೈಸೂರು

ಮಳೆಗೆ ಕುಸಿದು ಬಿದ್ದ ಮನೆ: ತಪ್ಪಿದ ಅನಾಹುತ

Photo Credit :

ಮಳೆಗೆ ಕುಸಿದು ಬಿದ್ದ ಮನೆ: ತಪ್ಪಿದ ಅನಾಹುತ

ಗುಂಡ್ಲುಪೇಟೆ: ಮಳೆ ಸುರಿದ ಪರಿಣಾಮ ಮನೆಗಳು ಕುಸಿದು ಬಿದ್ದ ಘಟನೆ ತಾಲೂಕಿನ ರಂಗನಾಥಪುರ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ನಿವಾಸಿ ಪುಟ್ಟಸಿದ್ದಮ್ಮ ಮತ್ತು ರಂಗಶೆಟ್ಟಿ ಅವರಿಗೆ ಸೇರಿದ ವಾಸದ ಮನೆಗಳ ಗೋಡೆಗಳು ಸಂಪೂರ್ಣ ಕುಸಿದು ಬಿದ್ದಿದೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಲಿಲ್ಲ. ಆದರೆ ಮನೆಗಳಲ್ಲಿ ಇದ್ದ ಧವಸ ಧಾನ್ಯ, ಬಟ್ಟೆಬರೆಗಳು ಸೇರಿದಂತೆ ಅನೇಕ ಗೃಹೋಪಯೋಗಿ ಸಾಮಾನುಗಳು ನಾಶವಾಗಿವೆ.

ಇದರಿಂದ ಕಡುಬಡವರಾಗಿರುವ ಇವರು ದಿನಕೂಲಿ ಮಾಡಿ ಜೀವನ ಸಾಗಿಸುತ್ತಿದ್ದು ವಾಸಕ್ಕೆ ಮನೆ ಇಲ್ಲದಂತಾಗಿದೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಈ ಕುಟುಂಬಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಂಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು