ಮೈಸೂರು

ಮೈಸೂರಿನಲ್ಲಿ ಶಾಶ್ವತ ವಸ್ತುಪ್ರದರ್ಶನಕ್ಕೆ ಚಿಂತನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಮೈಸೂರು: ಮೈಸೂರಿನ ವಸ್ತುಪ್ರದರ್ಶನ ಮೈದಾನವನ್ನು ವರ್ಷವಿಡೀ ಉಪಯೋಗ ಮಾಡಿಕೊಳ್ಳುವ ನಿಟ್ಟಿನಲ್ಲಿ ಶಾಶ್ವತ ವಸ್ತುಪ್ರದರ್ಶನ ಆಯೋಜಿಸುವ ಬಗ್ಗೆ ಯೋಜನೆ ರೂಪಿಸಲಾಗುವುದೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಮೈಸೂರಿನಲ್ಲಿ ಪ್ರವಾಸೋದ್ಯಮ ಸರ್ಕಿಟ್ ರೂಪಿಸಲು ಸಮಗ್ರ ಚಿಂತನೆ ನಡೆಸಿ ನಿರ್ಣಯವನ್ನು ಶೀಘ್ರದಲ್ಲಿಯೇ ಕೈಗೊಳ್ಳಲಾಗುವುದು ಎಂದ ಮುಖ್ಯಮಂತ್ರಿಗಳು ಉತ್ತಮ ರೀತಿಯಲ್ಲಿ ದಸರಾ ನಡೆಸಿಕೊಟ್ಟ ಮೈಸೂರಿನ ಜನತೆಗೆ ವಿಶೇಷ ಅಭಿನಂದನೆಗಳನ್ನು ಸಲ್ಲಿಸಿದರು. ಮುಂಬರುವ ವರ್ಷಗಳಲ್ಲಿ ಪರಿಸ್ಥಿತಿ ಉತ್ತಮಗೊಂಡರೆ ಅದ್ದೂರಿಯಾಗಿ ದಸರಾ ಆಚರಣೆ ಮಾಡಲಾಗುವುದು ಎಂದು ತಿಳಿಸಿದರು.

ಸಿಂಧಗಿ ಮತ್ತು ಹಾನಗಲ್ ಉಪಚುನಾವಣೆ ಸಂಬಂದ ನಾಲ್ಕು ದಿನಗಳ ಪ್ರಾಚಾರಕ್ಕೆ ತೆರಳುವುದಾಗಿ ತಿಳಿಸಿದ ಅವರು ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ವಿಶ್ವಾಸವನ್ನು ಅವರು ವ್ಯಕ್ತಪಡಿಸಿದರು.

Sneha Gowda

Recent Posts

ಬೀದರ್: ಸಾಯಿಜ್ಞಾನ ಪಬ್ಲಿಕ್ ಶಾಲೆಗೆ ಶೇ. 100 ಫಲಿತಾಂಶ

ಸಾಯಿಜ್ಞಾನ ಪಬ್ಲಿಕ್ ಶಾಲೆಯು ಪ್ರಸಕ್ತ ಸಾಲಿನ ಸಿಬಿಎಸ್‍ಇ 10ನೇ ತರಗತಿ ಪರೀಕ್ಷೆಯಲ್ಲಿ ಶೇ 100ಕ್ಕೆ 100 ರಷ್ಟು ಫಲಿತಾಂಶ ಪಡೆದಿದೆ.…

30 mins ago

ಎಸಿಯಲ್ಲಿ ಬೆಂಕಿ: ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ವಿಮಾನ

ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ.

46 mins ago

ಹೊಳೆಯಲ್ಲಿ ಸ್ನಾನ ಮಾಡಲು ಹೋಗಿ ಇಬ್ಬರು ಮೃತ್ಯು

ಹೊಳೆಯಲ್ಲಿ ಮುಳುಗಿ ಇಬ್ಬರು ಮೃತಪಟ್ಟಿರುವ ಘಟನೆ ಇಂದು ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ಕಡವಿನಕಟ್ಟೆಯಲ್ಲಿ ನಡೆದಿದೆ.

1 hour ago

ರಸ್ತೆ ತಿರುವಿನ ಅಪಾಯಕಾರಿ ವಿದ್ಯುತ್ ತಂತಿಗಳು: ಸುರಕ್ಷಿತ ಎತ್ತರಕ್ಕೆ ಏರಿಕೆ

ಸಾಣೂರಿನ ಲೈನ್ ಮ್ಯಾನ್  ಸುಭಾಷ್ ರವರು ತಮ್ಮ ತಂಡದೊಂದಿಗೆ ಮೇ 17 ರಂದು ಮುರತಂಗಡಿ ಇರುವತ್ತೂರು ರಸ್ತೆ ತಿರುವಿನಲ್ಲಿರುವ ವಿದ್ಯುತ್…

1 hour ago

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

2 hours ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

2 hours ago