Categories: ಮೈಸೂರು

ಮೈಸೂರು ಪಾಲಿಕೆ ವಲಯ ಕಚೇರಿ 6ರ ಸಹಾಯಕ ಆಯುಕ್ತರ ಮನೆ ಮೇಲೆ ಎಸಿಬಿ ದಾಳಿ

ಮೈಸೂರು: ನಗರ ಪಾಲಿಕೆ ಅಧಿಕಾರಿಯೊಬ್ಬರ ಮನೆ ಮೇಲೆ ಇಂದು ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಸಿದ್ದಾರೆಂಬ ಆರೋಪದ ಮೇಲೆ ನಗರಪಾಲಿಕೆ ಅಭಿವೃದ್ಧಿ ಅಧಿಕಾರಿ, ವಲಯ ಕಚೇರಿ 6ರ ಪ್ರಭಾರ ಸಹಾಯಕ ಆಯುಕ್ತ ನಾಗರಾಜು ಅವರ  ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಕುವೆಂಪುನಗರ ನಿವಾಸ, ಪಾಲಿಕೆ ಕಚೇರಿ ಹಾಗೂ ರಾಮನಗರದ ಸಂಬಂಧಿಕರ ಮನೆಯಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ.

ರಾಮನಗರ ಡಿವೈಎಸ್‌ಪಿ ನೇತೃತ್ವದಲ್ಲಿ ಬೆಂಗಳೂರು ತಂಡದಿಂದ ದಾಳಿ ನಡೆಸಲಾಗಿದ್ದು, ದಾಖಲೆಗಳನ್ನು ಪರಿಶೀಲಿಸಿ, ಮಾಹಿತಿ ಕಲೆ ಹಾಕುತ್ತಿದ್ದಾರೆ.

Desk

Recent Posts

ವಕೀಲ ಬಾಬಶೆಟ್ಟಿ ಹತ್ಯೆಗೆ 5 ಲಕ್ಷ ಸುಪಾರಿ: ಪ್ರಮುಖ ಆರೋಪಿ ಬಂಧನ

ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು…

4 mins ago

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

10 mins ago

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

24 mins ago

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

41 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

60 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

1 hour ago