News Karnataka Kannada
Sunday, April 28 2024
ಮೈಸೂರು

ರಾಷ್ಟ್ರೀಯ ಶಿಕ್ಷಣ ನೀತಿಗೆ ಎಚ್‌. ವಿಶ್ವನಾಥ್ ತೀವ್ರ ವಿರೋಧ

H.vishwanath Mysore 30 6 21
Photo Credit :

ಮೈಸೂರು: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿ ವಿಚಾರದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಒಳಗೊಳ್ಳದೇ ಏಕಪಕ್ಷೀಯವಾಗಿ ಉನ್ನತ ಶಿಕ್ಷಣ ಸಚಿವರು ನಿರ್ಧಾರ ಕೈಗೊಳ್ಳುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್ ವಿಶ್ವನಾಥ್ ಹೇಳಿದರು.

ಜಿಲ್ಲಾಡಳಿತದ ವತಿಯಿಂದ ಇಲ್ಲಿನ ಸೇಂಟ್ ಮಥಾಯಿಸ್ ಶಾಲೆಯ ಸಭಾಂಗಣದಲ್ಲಿ ಭಾನುವಾರ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು.
ಬೇರು ಅತ್ಯಂತ ಮುಖ್ಯ. ಬೇರುಗಳನ್ನೆ ಕಡೆಗಣಿಸಿ ಕೊಂಬೆಗಳನ್ನು ಸುಧಾರಿಸಲು ಹೊರಟರೆ ಪ್ರಯೋಜನ ಇಲ್ಲ ಎಂದರು.

ಶಿಕ್ಷಕರ ದಿನಾಚರಣೆ ಸಂದರ್ಭದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ವಿಸ್ತೃತ ಚರ್ಚೆ ರಾಜ್ಯದೆಲ್ಲೆಡೆ ನಡೆಯಬೇಕಿತ್ತು ಎಂದು ಅಭಿಪ್ರಾಯಪಟ್ಟರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು