ಮೈಸೂರು

ಲಾನ್ಸ್‌ ಡೌನ್‌ ಕಟ್ಟಡ ಉಳಿಸಲು ಸಹಿ ಸಂಗ್ರಹ ಅಭಿಯಾನ

ಮೈಸೂರು : ನಗರದ ಪಾರಂಪರಿಕ ಲಾನ್ಸ್‌ ಡೌನ್‌ ಕಟ್ಟಡ ವನ್ನು ಉಳಿಸಲು ಸಹಿ ಸಂಗ್ರಹ ಅಭಿಯಾನ ಆರಂಭಗೊಂಡಿದೆ. ಈ‌ ಕಟ್ಟಡವನ್ನು ಕೆಡವಿ ಹೊಸ ಕಟ್ಟಡ ನಿರ್ಮಾಣ ಮಾಡಲು ₹46 ಕೋಟಿ ಹಣ ಹಾಳು ಮಾಡುವುದನ್ನು ಬಿಟ್ಟು, ಇದರ ಸಂರಕ್ಷಣೆಗೆ 10 ಕೋಟಿ ನೀಡಿದರೆ 50 ವರ್ಷ ಬಾಳಿಕೆ ಬರವ ರೀತಿ ಮಾಡಬಹುದು ಎಂದು ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿರುವ ಪಾರಂಪರಿಕ ತಜ್ಞರಾದ ರಂಗರಾಜು ಹೇಳಿದ್ದಾರೆ.
ಪಾರಂಪರಿಕ ಕಟ್ಟಡವಾದ ಲ್ಯಾನ್ಸ್ ಡೌನ್ ಕಟ್ಟಡವನ್ನು ಈಗಿರುವಂತೆಯೇ ಉಳಿಸಬೇಕೆಂದು ನಾಗರಿಕರು ಸಹಿ ಸಂಗ್ರಹ ನಡೆಸುತಿದ್ದಾರೆ. ಲ್ಯಾನ್ಸ್ ಡೌನ್ ಕಟ್ಟಡವನ್ನು ನೆಲಸಮಗೊಳಿಸಿ ಹೊಸದಾಗಿ 46 ಕೋಟಿ ರೂ.ವೆಚ್ಚದಲ್ಲಿ‌ ಸರ್ಕಾರ ಕಟ್ಟಡ ನಿರ್ಮಾಣ ಮಾಡಲು ಹೊರಟಿದೆ. ಕೂಡಲೇ ಈ ನಿರ್ಧಾರವನ್ನು ಕೈಬಿಡಬೇಕೆಂದು ಆಗ್ರಹಿಸಿ ” SAVE HERITAGE” ಹೆಸರಿನಲ್ಲಿ ಲ್ಯಾನ್ಸ್ ಡೌನ್ ಬಿಲ್ಡಿಂಗ್ ಉಳಿವಿಗಾಗಿ ಸಹಿ ಸಂಗ್ರಹ ಅಭಿಯಾನ ಆರಂಭವಾಗಿದೆ.

 

Indresh KC

Recent Posts

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

7 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

36 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

52 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

1 hour ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

1 hour ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago