Categories: ಮೈಸೂರು

ವಿಜಯನಗರ ಕಲುಷಿತ ನೀರಿನಿಂದ ಸರಣಿ ಸಾವು ಪ್ರಕರಣ: ತನಿಖೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ವಿಜಯನಗರ ಜಿಲ್ಲೆ ಹೂವಿನಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಕುಡಿದು 6 ಮಂದಿ ಸಾವನ್ನಪ್ಪಿದ್ದ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಐಎಎಸ್ ಅಧಿಕಾರಿ ಮೋನಿಶ್ ಮದ್ಗಲ್ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿದೆ.

ಮಂಗಳವಾರ ವಿಧಾನಸೌಧದಲ್ಲಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಮೃತರ ಕುಟುಂಬಕ್ಕೆ ರೂ.3 ಲಕ್ಷ ಪರಿಹಾರವನ್ನು ಘೋಷಣೆ ಮಾಡಿದರು.

ಬಳಿಕ ಪ್ರಕರಣದ ಕುರಿತು ಮಾತನಾಡಿ, ಐಎಎಸ್ ಅಧಿಕಾರಿ ಮೌನಿಷ್ ಮದ್ಗಿಲ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಸೂಕ್ತ ತನಿಖೆ ಮಾಡಿ ವರದಿ ನೀಡುವಂತೆ ಸೂಚನೆ ನೀಡಿದರು.

Sneha Gowda

Recent Posts

ಬೆಂಗಳೂರಿನಲ್ಲಿ ರೌಡಿಶೀಟರ್​ ಕಾರ್ತಿಕೇಯನ್ ಬರ್ಬರ ಹತ್ಯೆ

ನಗರದ ಬಾಣಸವಾಡಿ ವ್ಯಾಪ್ತಿಯ ರಾಮಸ್ವಾಮಿ ಪಾಳ್ಯದಲ್ಲಿ ರೌಡಿಶೀಟರ್​ ಕಾರ್ತಿಕೇಯನ್(40) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರ ಹತ್ಯೆ ಮಾಡಲಾಗಿದೆ.

27 mins ago

ಪಕ್ಷದ ಬ್ಯಾಡ್ಜ್ ಧರಿಸಿ ಮತದಾನ; ಖೂಬಾ ವಿರುದ್ಧ ಪ್ರಕರಣ ದಾಖಲು

ಬೀದರ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಸಚಿವ ಭಗವಂತ ಖೂಬಾ ಅವರು ತಮ್ಮ ಅಂಗಿ ಮೇಲೆ ಪಕ್ಷದ ಚಿಹ್ನೆ…

39 mins ago

ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಶಾಂತಿಯುತ ಮತದಾನ

ಬೀದರ್ ಲೋಕಸಭಾ ಕ್ಷೇತ್ರದ ಒಟ್ಟು ಎಂಟು ವಿಧಾನ ಸಭಾ ಕ್ಷೇತ್ರಗಳಲ್ಲಿ ಮೇ 7 ರಂದು ಶಾಂತಿಯುತವಾಗಿ ಮತದಾನ ನಡೆಯಿತು.

1 hour ago

ಹಾಸನ ವಿಡಿಯೋ ಪ್ರಕರಣ: ಡಿ.ಕೆ. ಶಿವಕುಮಾರ್‌ ಪಿತೂರಿ ಇದೆ ಎಂದ ಎಚ್‌.ಡಿ. ಕುಮಾರಸ್ವಾಮಿ

ಹಾಸನ ಅಶ್ಲೀಲ ವಿಡಿಯೋಗಳ ಪ್ರಕರಣದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ಪಿತೂರಿ ಎದ್ದು ಕಾಣುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ…

1 hour ago

ಮಾಜಿ ಸಚಿವ ಹೆಚ್.ಡಿ ರೇವಣ್ಣ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು

ಮಹಿಳೆ ಕಿಡ್ನಾಪ್ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆಸ್ಪತ್ರೆಗೆ ದಾಖಲಾಗಿದ್ದಾರೆ.

2 hours ago

ನಾಲ್ಕು ವರ್ಷಗಳ ನಂತರ ಧಾರವಾಡಕ್ಕೆ ಕಾಲಿಟ್ಟ ಶಾಸಕ ವಿನಯ್ ಕುಲಕರ್ಣಿ

ಕೊಲೆ ಪ್ರಕರಣದ ಆರೋಪ ಎದುರಿಸುತ್ತಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ಹೈಕೋರ್ಟ್‌ ಅನುಮತಿ ಮೇರೆಗೆ ಮಂಗಳವಾರ…

2 hours ago