ಮೈಸೂರು: ನೇಣು ಬಿಗಿದ ಸ್ಥಿತಿಯಲ್ಲಿ ವ್ಯಕ್ತಿ ಶವ ಪತ್ತೆಯಾಗಿರುವ ಘಟನೆ ಮೈಸೂರು ತಾಲ್ಲೂಕಿನ ಚಿಕ್ಕಳ್ಳಿ ಗ್ರಾಮದ ಬಸ್ ನಿಲ್ದಾಣದ ಬಳಿ ನಡೆದಿದೆ.
ಮಹದೇವ (43) ಶವ ಪತ್ತೆಯಾಗಿದೆ. ಮಹದೇವ ಚಾ.ನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕು ಮಧುವನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಆಲನಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

