Ad

ಮೈಸೂರಿನಲ್ಲಿ ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆಗೆ ಶರಣು

ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ  ಮೈಸೂರಿನ ಯಾದವಗಿರಿಯಲ್ಲಿ ನಡೆದಿದೆ.

ಮೈಸೂರು: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ  ಮೈಸೂರಿನ ಯಾದವಗಿರಿಯಲ್ಲಿ ನಡೆದಿದೆ.

Ad
300x250 2

ಸಂಜಯ್ (22) ಆತ್ಮಹತ್ಯೆ ಮಾಡಿಕೊಂಡಿರುವ ಯುವಕ. ಸಂಜಯ್ ಮೈಸೂರಿನ ಚಾಮರಾಜ ಮೊಹಲ್ಲಾ ನಿವಾಸಿಯಾಗಿದ್ದನು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಷಯ ಗೊತ್ತಾಗುತ್ತಿದ್ದಂತೆಯೇ ಅಧಿಕಾರಿಗಳು ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.

ರೈಲು ಹಾದು ಹೋಗಿರುವ ತೀವ್ರತೆಗೆ ಯುವಕನ ದೇಹ ಜರ್ಜರಿತಗೊಂಡಿದೆ. ಎರಡೂ ಕಾಲುಗಳು ಕಟ್ ಆಗಿವೆ. ವಿಷಯ ತಿಳಿದು ಕುಟುಂಬಸ್ಥರು ಸ್ಥಳಕ್ಕೆ ಬಂದಿದ್ದಾರೆ.

Ad
Ad
Nk Channel Final 21 09 2023
Ad