ಮೈಸೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ, ಜಾರಿ ನಿರ್ದೇಶನಾಲಯ ಎಫ್‌ಐಆರ್‌ ಬೆನ್ನಲ್ಲೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ ಸೇರಿದ್ದ 14 ನಿವೇಶನಗಳ ಖಾತೆಯನ್ನು ಮುಡಾ ರದ್ದುಗೊಳಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರೇ ಇಂದು (ಅಕ್ಟೋಬರ್ 01) ಮೈಸೂರಿನ ಉಪನೋಂದಣಿ ಕಚೇರಿಗೆ ತೆರಳಿ ತಮಗೆ ಮಂಜೂರಾಗಿದ್ದ ಒಟ್ಟು 14 ಮುಡಾ ನಿವೇಶನಗಳ ಖಾತೆ ರದ್ದು ಮಾಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರೇ ಇಂದು (ಅಕ್ಟೋಬರ್ 01) ಮೈಸೂರಿನ ಉಪನೋಂದಣಿ ಕಚೇರಿಗೆ ತೆರಳಿ ತಮಗೆ ಮಂಜೂರಾಗಿದ್ದ ಒಟ್ಟು 14 ಮುಡಾ ನಿವೇಶನಗಳ ಖಾತೆ ರದ್ದು ಮಾಡಿಸಿದ್ದಾರೆ.