ಮೈಸೂರು : ಆಷಾಢ ಶುಕ್ರವಾರದ ಹಿನ್ನೆಲೆ ಚಾಮುಂಡಿ ಬೆಟ್ಟಕ್ಕೆ ನಟ ದರ್ಶನ್ ಭೇಟಿ ನೀಡಿ ಚಾಮುಂಡೇಶ್ವರಿಯ ದರ್ಶನ ಪಡೆದರು. ಪತ್ನಿ ವಿಜಯಲಕ್ಷ್ಮಿ, ಸಹೋದರ ದಿನಕರ್ ತೂಗುದೀಪ್ ಜೊತೆ ಭೇಟಿ ನೀಡಿದರು.