ಮೈಸೂರು: ಚಲಿಸುತ್ತಿದ್ದ ಬಸ್ ಮೇಲೆ ವಿದ್ಯುತ್ ಕಂಬ ಉರುಳಿ ಬಿದ್ದ ಘಟನೆ ಮೈಸೂರಿನಲ್ಲಿ ನಡೆದಿದೆ.
ಬಸ್ನಲ್ಲಿ ಮಹಿಳೆಯರು, ಮಕ್ಕಳು, ಕಾಲೇಜು ವಿದ್ಯಾರ್ಥಿಗಳು ಹಾಗೂ ವಯೋವೃದ್ಧರು ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಏಕಾಏಕಿ ವಿದ್ಯುತ್ ಕಂಬಗಳು ಬಿದ್ದಿದೆ.
ಈ ವೇಳೆ ತಕ್ಷಣ ಸಾರ್ವಜನಿಕರು ಕರೆಂಟ್ ಕಟ್ ಮಾಡಿದ್ದಾರೆ. ಅದೃಷ್ಟವಶಾತ್ ಕರೆಂಟ್ ಕಟ್ ಆಗಿದ್ದ ಕಾರಣ ಪ್ರಯಾಣಿಕರು ಬಚಾವ್ ಆಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಫ್ಲಾಟ್ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್ಐಆರ್…
ಪಟ್ಟಣದ ಬೈಪಾಸ್ ಬಳಿ ಅಣ್ಣಿಗೇರಿಯಿಂದ ಹುಬ್ಬಳ್ಳಿ ರಸ್ತೆಗೆ ಸೇರುವ ರಸ್ತೆ ರಾಷ್ಟ್ರೀಯ ಹೆದ್ದಾರಿ 67ರಲ್ಲಿ ಸಾರಿಗೆ ಬಸ್ ಮತ್ತು ತರಕಾರಿ…
ಉಳುಮೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ರೋಟರಿಗೆ ಬಾಲಕ ಸಿಲುಕಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಂಜನಗೂಡು ತಾಲ್ಲೂಕಿನ ದೇವರಸನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಅವಳಿ ನಗರದಲ್ಲಿ ಹೆಚ್ಚುತ್ತಿರುವ ಕ್ರೈಂ ರೇಟ್ ಕಡಿವಾಣ ಹಾಕುವಲ್ಲಿ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ರೇಣುಕಾಸುಕುಮಾರ ಅವರನ್ನು ಬದಲಾವಣೆ ಮಾಡಬೇಕು ಅಂತ…
ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಹೋಗಿದ್ದು, ಇಲ್ಲಿಯವರೆಗು ಜರ್ಮನಿಯಲ್ಲಿದ್ದಾರೆ ಎಂದು…
ಮುಂಬಯಿಯ ನ್ಯಾಚುರಲ್ ಐಸ್ ಕ್ರೀಂ ಸಂಸ್ಥಾಪಕ ರಘುನಂದನ್ ಕಾಮತ್ (75) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ರಾತ್ರಿ ನಿಧನರಾದರು.