News Karnataka Kannada
Monday, April 29 2024
ಮೈಸೂರು

ರಾಜಕೀಯ ನಿವೃತ್ತಿ ಘೋಷಿಸಿದ ಮತ್ತೊಬ್ಬ ಬಿಜೆಪಿ ಸಂಸದ

Another BJP MP announced his retirement from politics
Photo Credit : News Kannada

ಮೈಸೂರು: ಹಿರಿಯ ಬಿಜೆಪಿ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರು ಮುಂದಿನ ವರ್ಷ ರಾಜಕೀಯ ನಿವೃತ್ತಿ ಘೋಷಿಸುವುದಾಗಿ ಶುಕ್ರವಾರ ಹೇಳಿದ್ದಾರೆ.

ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ಸಂಸದ, ಮಾರ್ಚ್ 17 ಕ್ಕೆ ನಾನು ರಾಜಕೀಯದಿಂದ ನಿವೃತ್ತಿ ಘೋಷಿಸುತ್ತೇನೆ. ನಂತರ ನಾನು ಯಾವುದೇ ಪಕ್ಷದ ಪರವಾಗಿ ಪ್ರಚಾರ ಮಾಡುವುದಿಲ್ಲ. ಯಾವ ಪಕ್ಷಕ್ಕೂ ಸಲಹೆ ಸೂಚನೆ ನೀಡುವುದಿಲ್ಲ ಎಂದರು. ಮಾ 17, 2024ಕ್ಕೆ ನಾನು ಚುನಾವಣಾ ರಾಜಕೀಯಕ್ಕೆ ಬಂದು 50 ವರ್ಷವಾಗುತ್ತದೆ. ಅಂದೆ ಬೃಹತ್ ಕಾರ್ಯಕ್ರಮ ಮಾಡಿ ನಿವೃತ್ತಿ ಘೋಷಣೆ ಮಾಡುತ್ತೇನೆ ಎಂದು ಶ್ರೀನಿವಾಸ್ ಪ್ರಸಾದ್ ಅವರು ತಿಳಿಸಿದ್ದಾರೆ

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು