ಮೈಸೂರು : ಮಾಜಿ ಸಂಸದ ಪ್ರತಾಪಸಿಂಹ ವಿರುದ್ಧ ತಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಮತ್ತೊಂದು FIR ದಾಖಲಾಗಿದೆ.

ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಮಧು ದೂರು ನೀಡಿದ್ದಾರೆ. ಜಾತಿನಿಂದನೆ ಆರೋಪದ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ಸ್ ಪೆಕ್ಟರ್ ಧನಂಜಯ್ ಗೆ ಜಾತಿ ಹೆಸರಿನಲ್ಲಿ ಬೆದರಿಕೆ ಆರೋಪ ಕೇಳಿಬಂದಿದೆ.

ಇನ್ಸ್ ಪೆಕ್ಟರ್ ಧನಂಜಯ್ ಜಾತಿ ಬಗ್ಗೆ ಅವಹೇಳನ ಮಾತು ಆರೋಪ ಕೇಳಿಬಂದಿದ್ದು, ಈ ಹಿನ್ನೆಲೆ ಮಧು ನೀಡಿದ್ದ ದೂರಿನನ್ವಯ ಎಫ್ ಐ ಆರ್ ದಾಖಲು ಮಾಡಲಾಗಿದೆ.