News Karnataka Kannada
Sunday, April 28 2024
ಮೈಸೂರು

ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ : ಸವಾರಿಬ್ಬರು ಸ್ಥಳದಲ್ಲೇ ಸಾವು

ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಸಾವನಪ್ಪಿದ್ದು ಹಿಂಬದಿ ಕೂತವರ ಸ್ಥಿತಿಯು ಗಂಭೀರವಾಗಿದೆ. ಈ ಘಟನೆ ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಹೆಳವರಹುಂಡಿ ಬಳಿ ನಡೆದಿದೆ.ಗುಂಡ್ಲುಪೇಟೆ ತಾಲ್ಲೂಕಿನ ಬಿಳಿಗಿರಿ (30), ನರಸೀಪುರ ತಾಲ್ಲೂಕಿನ ಆದಿಬೆಟ್ಟಳ್ಳಿ ಗ್ರಾಮದ ನಾಗರಾಜು (35) ಮೃತ ದುರ್ದೈವಿಗಳು.
Photo Credit : NewsKarnataka

ಮೈಸೂರು: ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಸಾವನಪ್ಪಿದ್ದು ಹಿಂಬದಿ ಕೂತವರ ಸ್ಥಿತಿಯು ಗಂಭೀರವಾಗಿದೆ. ಈ ಘಟನೆ ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಹೆಳವರಹುಂಡಿ ಬಳಿ ನಡೆದಿದೆ.ಗುಂಡ್ಲುಪೇಟೆ ತಾಲ್ಲೂಕಿನ ಬಿಳಿಗಿರಿ (30), ನರಸೀಪುರ ತಾಲ್ಲೂಕಿನ ಆದಿಬೆಟ್ಟಳ್ಳಿ ಗ್ರಾಮದ ನಾಗರಾಜು (35) ಮೃತ ದುರ್ದೈವಿಗಳು.

ಇನ್ನು ಗಂಭೀರವಾಗಿ ಗಾಯಗೊಂಡವರನ್ನು ಮೈಸೂರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸುದ್ದಿ ತಿಳಿದು ಸಾರ್ವಜನಿಕ ಆಸ್ಪತ್ರೆ ಮುಂಭಾಗ ಕುಟುಂಬಸ್ಥರು ಸೇರಿದ್ದು, ಆಕ್ರಂದನ ಮುಗಿಲುಮುಟ್ಟಿದೆ. ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು