ಮೈಸೂರು: ಲಷ್ಕರ್ ಠಾಣೆ ಪೊಲೀಸರು ಇಬ್ಬರು ಬೈಕ್ ಕಳ್ಳರನ್ನ ಬಂಧಿಸಿದ್ದಾರೆ. ಆರೋಪಿಗಳಿಂದ 2,50,000/- ಮೌಲ್ಯದ 03 ದ್ವಿ ಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

ಈ ಪತ್ತೆ ಕಾರ್ಯದಿಂದ ಲಷ್ಕರ್, ಉದಯಗಿರಿ ಹಾಗೂ ನರಸಿಂಹರಾಜ ಪೊಲೀಸ್ ಠಾಣೆಗಳ ತಲಾ ಒಂದೊಂದು ದ್ವಿ ಚಕ್ರ ವಾಹನ ಕಳುವು ಪ್ರಕರಣಗಳು ಪತ್ತೆಯಾಗಿವೆ..