ಮೈಸೂರು: ರಾಜ್ಯ ಸರ್ಕಾರ ದಿವಾಳಿಯತ್ತ ಸಾಗಿದೆ ಎಂದು ಮೈಸೂರಿನ ರಾಮಸ್ವಾಮಿ ವೃತ್ತದಲ್ಲಿ ಮೈಸೂರು ನಗರ ಮತ್ತು ಗ್ರಾಮಾಂತರ ಘಟಕದಿಂದ ಪ್ರತಿಭಟನೆ ಮಾಡಲಾಯಿತು.
ಶವಯಾತ್ರೆ ಇಟ್ಟು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಿಜೆಪಿ ನಗರಾಧ್ಯಕ್ಷ ಎಲ್.ನಾಗೇಂದ್ರ ಹಾಗೂ ಗ್ರಾಮಾಂತರ ಅಧ್ಯಕ್ಷ ಸುಬ್ಬಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

