ಮೈಸೂರು: ದೇಶಾದ್ಯಂತ ಸುಧೀರ್ಘ ಏಳು ಹಂತಗಳಲ್ಲಿ ನಡೆದ ಲೋಕಸಭೆ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಲಿದೆ. ಇಂದು ಬೆಳಗ್ಗೆ 8 ಗಂಟೆಯಿಂದ 543 ಲೋಕಸಭಾ ಕ್ಷೇತ್ರಗಳ ಮತ ಎಣಿಕೆ ಆರಂಭವಾಗಿದ್ದು, 8,360 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.
Ad
ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಬಿಜೆಪಿ ಅಭ್ಯರ್ಥಿ ಯದುವೀರ್ಗೆ 1,64,337 ಮತಗಳನ್ನು ಪಡೆದಿದ್ದು, ಕಾಂಗ್ರೆಸ್ ಅಭ್ಯರ್ಥಿ ಲಕ್ಷ್ಮಣ್ 128,870 ಮತಗಳನ್ನು ಪಡೆದಿದ್ದು ಯದುವೀರ್ 35467 ಮತಗಳ ಮುನ್ನಡೆ ಸಾಧಿಸಿದ್ದಾರೆ.
Ad
ಇನ್ನು ಕಳೆದ ದಿನ ಮಾತನಾಡಿದ್ದ ಬಿಜೆಪಿ ಅಭ್ಯರ್ಥಿ ಯದುವೀರ್ ಒಡೆಯರ್ ಅವರು, ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದರೂ ನಮಗೆ ಕೇಂದ್ರ ಸಚಿವ ಸ್ಥಾನದಲ್ಲಿ ಯಾವುದೇ ಆಕಾಂಕ್ಷೆ ಇಲ್ಲ ಎಂದು ಹೇಳಿದ್ದಾರೆ.
Ad
Ad