ಮೈಸೂರು : ಅಪರಿಚಿತ ಮಹಿಳೆ ಶವ ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ಕಪಿಲ ನದಿ ಹಳೆ ಸೇತುವೆ ಬಳಿ ಪತ್ತೆಯಾಗಿದೆ.
ನದಿಯಲ್ಲಿ ಮಹಿಳಾ ಶವ ತೇಲಿ ಬಂದಿದೆ. ಮಹಿಳೆ ಶವ ಕಂಡು ಪೊಲೀಸರಿಗೆ ಸ್ಥಳೀಯರು ಮಾಹಿತಿ ನೀಡಿದರು. ಸ್ಥಳಕ್ಕೆ ಟಿ ನರಸೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.