ಕೊಳ್ಳೆಗಾಲ ಶಾಸಕ ಎನ್.ಮಹೇಶ್ ಪತ್ನಿ ವಿಜಯಾ ನಿಧನ

ಕೊಳ್ಳೇಗಾಲ: ಕೊಳ್ಳೆಗಾಲ ಶಾಸಕ ಎನ್.ಮಹೇಶ್ ಅವರ ಪತ್ನಿ ವಿಜಯಾ (64) ಅನಾರೋಗ್ಯದಿಂದ ಭಾನುವಾರ ರಾತ್ರಿ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ನಿಧನರಾಗಿದ್ದಾರೆ.

ವಿಜಯಾ ಅವರು ಕೆಲವು ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು. ಭಾನುವಾರ ರಾತ್ರಿ ಮನೆಯಲ್ಲಿ ಉಸಿರಾಟದ ಸಮಸ್ಯೆ ತೀವ್ರವಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ 11.30 ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ಮಂಡ್ಯ ಅಪೆಕ್ಸ್ ಬ್ಯಾಂಕ್ ಮ್ಯಾನೇಜರ್ ಆಗಿದ್ದ ವಿಜಯಾ ಅವರು ಮೂರು ವರ್ಷಗಳ ಹಿಂದೆ ನಿವೃತ್ತರಾಗಿದ್ದರು. ಮಹೇಶ್ ಮತ್ತು ವಿಜಯಾ ದಂಪತಿಗೆ ಓರ್ವ ಪುತ್ರ ಇದ್ದಾರೆ.

ಕಾನ್ಸಿ ಫೌಂಡೇಷನ್‌ನಲ್ಲಿ ಅಂತ್ಯಕ್ರಿಯೆ: ವಿಜಯಾ ಅವರ ಅಂತ್ಯಕ್ರಿಯೆಯನ್ನು ಇಂದು ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದು, ಬೆಂಗಳೂರಿನ ಕನಕಪುರ ರಸ್ತೆಯ ರವಿಶಂಕರ್ ಗುರೂಜಿ ಆಶ್ರಮದ ಬಳಿ ಇರುವ ಕಾನ್ಶ್ ಫೌಂಡೇಶನ್‌ನಲ್ಲಿ ಅಂತ್ಯಕ್ರಿಯೆ ನೆರವೇರಲಿದೆ.

Sampriya YK

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

3 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

3 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

3 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

4 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

4 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

4 hours ago