News Karnataka Kannada
Wednesday, May 01 2024
ಚಾಮರಾಜನಗರ

ಕೊಳ್ಳೇಗಾಲ: ಪತ್ನಿಯ ಕತ್ತು ಹಿಸುಕಿ ಕೊಂದ ಪತಿ

Man murdered over girl's love affair
Photo Credit : IANS

ಕೊಳ್ಳೇಗಾಲ : ಪತ್ನಿಯ ಕತ್ತು ಹಿಸುಕಿ ಪತಿಯೇ ಕೊಲೆ ಮಾಡಿರುವ ಘಟನೆ ಪಟ್ಟಣದ ಕೊಳ್ಳೇಗಾಲದ ಮುಡಿಗುಂಡ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ. ಚಿನ್ನಮ್ಮ (30) ಮೃತ ದುರ್ದೈವಿ. 10 ವರ್ಷ ಹಿಂದೆ ಕುಮಾರ್ (35) ಹಾಗೂ ಚಿನ್ನಮ್ಮ ಮದುವೆಯಾಗಿದ್ದರು.

ಇವರಿಬ್ಬರ ನಡುವೆ ಮನಸ್ತಾಪವಿದ್ದ ಹಿನ್ನೆಲೆ, ಪತಿ ಮುನಿಸಿಕೊಂಡು ತವರು ಮನೆಗೆ ಹೋಗಿದ್ದಳು. ಗುರುವಾರ ಮುಳ್ಳೂರು ಗ್ರಾಮಸ್ಥರ ಸಮ್ಮಖದಲ್ಲಿ ನ್ಯಾಯ ಪಂಚಾಯಿತಿ ಮಾಡಿ, ಗಂಡನೊಂದಿಗೆ ಕಳುಹಿಸಲಾಗಿತ್ತು. ಮತ್ತೆ ಜಗಳ ಮುಂಜಾನೆ ಆರಂಭವಾಗುತ್ತಿದಂತೆ ಪತಿ, ಪತ್ನಿಯನ್ನು ಕೊಲೆ ಮಾಡಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.

ಮೃತಳಿಗೆ ಇಬ್ಬರು ಮಕ್ಕಳು ಇದ್ದು ಮೃತಳ ಸಹೋದರ ನೀಡಿದ ದೂರನ್ನು ದಾಖಲಿಸಿರುವ ಪಟ್ಟಣ ಠಾಣಾ ಪೊಲೀಸರು, ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು