ಗುಂಡ್ಲುಪೇಟೆಯ ಗಣಿಯಲ್ಲಿ ಗುಡ್ಡಕುಸಿತ, 6 ಮಂದಿ ಮಣ್ಣಿನಡಿ ಸಿಲುಕಿರುವ ಶಂಕೆ

ಗುಂಡ್ಲುಪೇಟೆ:  ಕಲ್ಲು ಕ್ವಾರಿಯಲ್ಲಿ ಗುಡ್ಡ ಕುಸಿತ ತಾಲ್ಲೂಕಿನ ಮಡಹಳ್ಳಿಯ ಬಿಳಿ ಸಂಭವಿಸಿದ್ದು, ಆರು ಕಾರ್ಮಿಕರು ಮಣ್ಣಿನ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಹೇಳಲಾಗುತ್ತಿದೆ.

ಬೆಳಿಗ್ಗೆ 11.30ರ ಸುಮಾರಿಗೆ ಘಟನೆ ಸಂಭವಿಸಿದೆ. ಹಕೀಂ ಎಂಬುವವರಿಗೆ ಸೇರಿದ ಕ್ವಾರಿ ಇದಾಗಿದೆ ಎನ್ನಲಾಗಿದೆ.

ಆರು ಟಿಪ್ಪರ್ ಗಳಿಗೆ ಹಾನಿಯಾಗಿದೆ. ಗಣಿ ಕಾರ್ಮಿಕರು ಹಾಗೂ ಟಿಪ್ಪರ್ ಚಾಲಕರು ಮಣ್ಣಿನಡಿಯಲ್ಲಿ ಸಿಲುಕಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಕಾರ್ಯಾಚರಣೆ ಆರಂಭಿಸಿದ್ದಾರೆ.

Swathi MG

Recent Posts

ಸ್ವಾತಿ ಮೇಲಿನ ಹಲ್ಲೆ ಪ್ರಕರಣ: ನಿರೀಕ್ಷಣಾ ಜಾಮೀನು ಕೋರಿ ಬಿಭವ್ ಅರ್ಜಿ

ರಾಜ್ಯಸಭಾ ಸದಸ್ಯೆ ಸ್ವಾತಿ ಮಾಲಿವಾಲ್ ಮೇಲಿನ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ…

19 mins ago

ಅಂಜಲಿ ಹಂತಕ ಗಿರೀಶನ ಮೇಲೆ ಮತ್ತೊಂದು ಪ್ರಕರಣ ದಾಖಲು

ಇಲ್ಲಿನ ವೀರಾಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್‌ ವಿಶ್ವ ಸಾವಂತ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರನ…

1 hour ago

ʼರಾಹುಲ್ ಮತ್ತು ನಾನು ಒಟ್ಟಿಗೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದರೆ ಬಿಜೆಪಿಗೆ ಲಾಭವಾಗುತ್ತಿತ್ತುʼ

ದೇಶದ್ಯಾಂತ ಕಾಂಗ್ರೆಸ್‌ ಪಕ್ಷದ ಪರವಾಗಿ ಪ್ರಚಾರ ನಡೆಸಬೇಕೆಂಬ ಉದ್ದೇಶದಿಂದ ನಾನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಲಿಲ್ಲ, ರಾಹುಲ್ ಗಾಂಧಿ…

1 hour ago

ಪೊಲೀಸ್‌ ಕಸ್ಟಡಿಯಲ್ಲಿಯೇ ದಂಪತಿ ಆತ್ಮಹತ್ಯೆ: ರೊಚ್ಚಿಗೆದ್ದು ಠಾಣೆಗೆ ಬೆಂಕಿ ಹಚ್ಚಿದ ಗ್ರಾಮಸ್ಥರು

ಪೊಲೀಸ್‌ ಕಸ್ಟಡಿಯಲ್ಲಿಯೇ ಗಂಡ ಹಾಗೂ ಹೆಂಡತಿ ಮೃತಪಟ್ಟಿರುವ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ನಡೆದಿದೆ.

1 hour ago

ಆತ್ಮಹತ್ಯೆಗೆ ಮುನ್ನ ನಟ ಚಂದು ಲಾಸ್ಟ್​ ಮೆಸೇಜ್​ ಇದು

ಇದು ತೆಲುಗು ಕಿರುತೆರೆ ನಟ ಚಂದು ಆತ್ಮಹತ್ಯೆಗೂ ಮುನ್ನ ಬರೆದ ಸಂದೇಶ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಚಂದುವಿನ ಕೊನೆಯ ಮೆಸೇಜ್​…

2 hours ago

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆ ಸಾಧ್ಯತೆ

ಕರ್ನಾಟಕದ ಹಲವೆಡೆ ಮೇ 19ರಿಂದ 21 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

2 hours ago